ಸಿಗದ ನೆರೆ ಪರಿಹಾರ: ಚಿಕ್ಕಮಗಳೂರಿನ ರೈತ ಆತ್ಮಹತ್ಯೆ
Team Udayavani, Oct 3, 2019, 8:47 AM IST
ಚಿಕ್ಕಮಗಳೂರು : ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಸಮೀಪ ನಡೆದಿದೆ.
ಚಂದ್ರೇಗೌಡ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.
ಭಾರಿ ಮಳೆಯಿಂದ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದ ಚಂದ್ರೇಗೌಡ ಅವರ ಅರ್ಧ ಎಕರೆ ಭತ್ತದ ಗದ್ದೆ, ಅರ್ಧ ಎಕರೆ ಕಾಫಿ ತೋಟ ಹಾಳಾಗಿತ್ತು. ತೋಟ ಸರಿಪಡಿಸಲೆಂದು ಅವರು ಕೈ ಸಾಲ ಮಾಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ