
ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು!
Team Udayavani, May 30, 2023, 5:26 PM IST

ಚಿಕ್ಕಮಗಳೂರು: ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಖ್ಯಾತಿ ಪಡೆದಿದ್ದ ಸ್ನೇಕ್ ನರೇಶ್ (51) ಮೃತ ದುರ್ದೈವಿ.
ನರೇಶ್ ಅವರು ಬೆಳಗ್ಗೆ ನಾಗರಹಾವು ಹಿಡಿದುಕೊಂಡು ಬಂದಿದ್ದರು. ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂದಿದೆ. ಈ ವೇಳೆ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ್ದಾರೆ. ಆದರೆ ದುರಾದೃಷ್ಟವಶಾತ್ ನಾಗರಹಾವು ಕಚ್ಚಿದೆ. ಆಸ್ಪತ್ರೆಗೆ ನರೇಶ್ ಬರುವಷ್ಟರಲ್ಲಿ ಸಾವನ್ನಪ್ಪಿದೆ.
ಇದನ್ನೂ ಓದಿ:ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು
ಸಾವಿರಾರು ಹಾವುಗಳನ್ನ ಸೆರೆ ಹಿಡಿದಿದ್ದ ಸ್ನೇಕ್ ನರೇಶ್ ಅವರು 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Kalasa: ಹೃದಯಾಘಾತದಿಂದ ಎಎಸ್‌ಐ ಸಾವು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

Kottigehara: ಅಕ್ರಮ ಭೂ ಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ ವಿರುದ್ದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ