ಚಿಕ್ಕಮಗಳೂರು: ಲಾರಿ ಢಿಕ್ಕಿ, ಸೈಕಲ್ ಸವಾರ ಗಂಭೀರ
Team Udayavani, Feb 14, 2020, 3:57 PM IST
ಚಿಕ್ಕಮಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕತ್ರಿಮಾರಮ್ಮನ ದೇವಸ್ಥಾನದ ಬಳಿ ನಡೆದಿದೆ.
ಗಾಯಗೊಂಡ ಸೈಕಲ್ ಸವಾರನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಈತ ನಗರದ ದಂಟರಮಕ್ಕಿ ನಿವಾಸಿ.
ಸೈಕಲ್ ಸವಾರನ ಎರಡು ಕಾಲುಗಳ ಮೇಲೆ ಲಾರಿ ಆತನ ಸ್ಥಿತಿ ಗಂಭೀರವಾಗಿದೆ.ಗಾಯಾಳು ಜಗದೀಶ್ ನನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು