ಕೋವಿಡ್ ತಡೆಗೆ ಮುನ್ನೆಚ್ಚರಿಕೆ ಅಗತ್ಯ

Team Udayavani, Jun 21, 2020, 5:38 PM IST

21-June-26

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಮಗಳೂರು: ಕೋವಿಡ್ ಸೋಂಕು ರಾಜ್ಯಕ್ಕೆ ಬರಬಾದರು ಅಂದುಕೊಂಡ್ವಿ, ಬಂತು.. ಜಿಲ್ಲೆಗೆ ಬರಬಾರದು ಅಂದುಕೊಂಡ್ವಿ… ಬಂತು ಈಗ ನಮ್ಮಗೆ ಬರಬಾರದು ಎನ್ನುವ ಕಾಲ ಬಂದಿದೆ. ನಮಗೆ ಬರಬಾರದು ಎಂದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಬಳಸಬೇಕು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕೆಂದು ಸಚಿವ ಸಿ.ಟಿ. ರವಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿನಿಂದ ತಪ್ಪಿಸಿಕೊಳ್ಳುವುದು ಅವರವರ ಕೈಯಲ್ಲಿದೆ. ಜಿಲ್ಲೆಯಲ್ಲಿ ಇದುವರೆಗೂ 28 ಪ್ರಕರಣಗಳು ಪತ್ತೆಯಾಗಿವೆ. 8 ಸಕ್ರಿಯ ಪ್ರಕರಣಗಳು, 17 ಸೋಂಕಿತರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 2 ಫಾಲ್ಸ್‌ ಪಾಸಿಟಿವ್‌ ಬಂದಿದೆ. ಅಜ್ಜಂಪುರದ 72 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಸೋಂಕಿತ 10ನೇ ತರಗತಿ ವಿದ್ಯಾರ್ಥಿ ಪ್ರಕರಣದಲ್ಲಿ ನಾಲ್ಕು ಬಾರಿ ಮರುಪರೀಕ್ಷೆಗೆ ಒಳಪಡಿಸಿದಾಗ ನೆಗೆಟಿವ್‌ ಬಂದಿದೆ. ಮೊದಲು ಸಂಗ್ರಹಿಸಿದ್ದ ಗಂಟಲ ದ್ರವ ಮತ್ತು ರಕ್ತದ ಮಾದರಿಯನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಮರುಪರೀಕ್ಷೆಗೆ ಕಳಿಸಲಾಗಿದೆ. ಆ ವರದಿಯೂ ಬರಲಿದೆ. ವಿದ್ಯಾರ್ಥಿ 10ನೇ ತರಗತಿ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಿಲ್ಲ, ಆಸ್ಪತ್ರೆಯಲ್ಲಿ ವಿದ್ಯಾರ್ಥಿಗೆ ಮಾನಸಿಕ ತಜ್ಞರಿಂದ ಕೌನ್ಸಲಿಂಗ್‌ ನಡೆಸಲಾಗಿದೆ ಎಂದರು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.