ಮುಂದುವರೆದ ಮಳೆ: ಶೃಂಗೇರಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
Team Udayavani, Jul 13, 2022, 12:08 PM IST
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವದಿದ್ದು, ಬುಧವಾರ ಬಿಇಓ ರಾಘವೇಂದ್ರ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಸತತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 1 ವಾರಗಳ ಕಾಲ ರಜೆ ಘೋಷಿಸಲಾಗಿತ್ತು, ಇಂದಿನಿಂದ ಮತ್ತೆ ಶಾಲಾ ಕಾಲೇಜುಗಳ ಆರಂಭವಾಗಿತ್ತು.
ಇದನ್ನೂ ಓದಿ: ಲಂಕಾ ಅಧ್ಯಕ್ಷ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿ; ಕೊಲಂಬೊದಲ್ಲಿ ಭುಗಿಲೆದ್ದ ಜನಾಕ್ರೋಶ
ಶೃಂಗೇರಿಯಲ್ಲಿ ಮಳೆ ಮುಂದುವರೆದಿದ್ದು ಈ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ