

Team Udayavani, May 23, 2020, 1:11 PM IST
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಸರ್ಕಾರಿ ವೈದ್ಯರಿಗೆ ಕೋವಿಡ್-19 ಸೋಂಕು ತಗುಲಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈದ್ಯರ ಗಂಟಲ ದ್ರವ ಮತ್ತು ರಕ್ತದ ಮಾದರಿಯನ್ನು ಆರು ಬಾರಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಆರು ಬಾರಿಯೂ ನೆಗೆಟಿವ್ ಬಂದಿದೆ ಎಂದರು.
ಶಿವಮೊಗ್ಗ, ಹಾಸನ, ಬೆಂಗಳೂರು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಆರು ಪರೀಕ್ಷ ವರದಿಯೂ ನೆಗೆಟಿವ್ ಬಂದಿದೆ ಎಂದರು.
ಪ್ರಕರಣಕ್ಕೆ ಸಂಬಂದಿಸಿದ್ದಂತೆ 850 ಜನರನ್ನು ಕ್ವಾರೈಂಟೈನ್ ನಲ್ಲಿ ಇಡಲಾಗಿತ್ತು. ಅವರೆಲ್ಲರನ್ನೂ ಬಿಡುಗಡೆ ಮಾಡುವುದಾಗಿ ತಿಳಿಸಿದರು. ವೈದ್ಯನ ಪ್ರಕರಣದಿಂದ ಬೆಚ್ಚಿಬಿದ್ದಿದ್ದ ಕಾಫಿನಾಡಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Ad
Mudbidri ಜೈನ್ ಪೇಟೆಯ ತೆರೆದ ಚರಂಡಿಗಳಿಗೆ ಸ್ಲ್ಯಾಬ್
ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್ ಸಂತಾಪ
Mangaluru: ಬಿಕರ್ನಕಟ್ಟೆ- ಸಾಣೂರು ಹೆದ್ದಾರಿಗೆ ಗುಡ್ಡಗಳೇ ಅಡ್ಡ!
Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ
Bantwal: ಬಿ.ಸಿ. ರೋಡ್; ಪಿಂಕ್ ಶೌಚಾಲಯ ಕೆಲವು ದಿನದಿಂದ ಬಂದ್!
You seem to have an Ad Blocker on.
To continue reading, please turn it off or whitelist Udayavani.