Udayavni Special

ಪತ್ನಿಗೆ ಕೋವಿಡ್: ವಿಷಯ ತಿಳಿದ ಪತಿಗೆ ಹೃದಯಾಘಾತ; ಸಾವಿನಲ್ಲೂ ಒಂದಾದ ದಂಪತಿ

Team Udayavani, May 17, 2021, 12:33 PM IST

covid effect at chikkamagalore

ಚಿಕ್ಕಮಗಳೂರು : ತನ್ನ ಹೆಂಡತಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪತಿ ಹೃದಯಾಘಾತದಿಂದ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ನಗರದ ಅರವಿಂದನಗರದಲ್ಲಿ ನಡೆದಿದೆ.

ಜಯಮ್ಮ (60) ಎಂಬುವರು ಕೋವಿಡ್  ಸೋಂಕಿಗೆ ತುತ್ತಾಗಿ, ಜಿಲ್ಲಾಸ್ಪತ್ರೆ ಸೇರಿದ್ದರು ಈ ವಿಚಾರ ಗೊತ್ತಾದ ಕೂಡಲೇ ನಿವೃತ್ತ ಎಸ್ಎಸ್ಐ ಬಸವರಾಜು (68) ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇನ್ನು  ಪತಿ ಸಾವಿನ‌ ಹಿಂದೆಯೇ ಸೋಂಕು ತಗುಲಿದ ಪತ್ನಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಇದನ್ನೂ ಓದಿ:ಚಂಡಮಾರುತ: ಸೋಂಕು ಹೆಚಳಕ್ಕೆ ದಾರಿ ಆಗದಿರಲಿ

ತಂದೆ, ತಾಯಿ ಸಾವಿನಿಂದ ಮಕ್ಕಳಿಗೆ ಅಘಾತವಾಗಿದ್ದು, ನಗರದ ಉಪ್ಪಳ್ಳಿಯ ಚಿತಾಗಾರದಲ್ಲಿ ಬಿಜೆಪಿ ತಂಡದಿಂದ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಟಾಪ್ ನ್ಯೂಸ್

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

fgdg

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

‘Centre ceded thousands of km of Indian land to China’, alleges Rahul Gandhi

ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ :  ರಾಹುಲ್ ಕಿಡಿ

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್

ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

fhjgfdsfsdg

ಮುಯ್ಯಾಳು ಪದ್ದತಿಯಲ್ಲಿ ನಾಟಿ ಕಾರ್ಯ

ಮಲೆನಾಡಿನಲ್ಲಿ ದನಗಳ್ಳರ ಹಾವಳಿ: ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಎಸ್ಕೇಪ್!

ಮಲೆನಾಡಿನಲ್ಲಿ ದನಗಳ್ಳರ ಹಾವಳಿ: ಮಲಗಿದ್ದ ದನಗಳನ್ನು ಕಾರಿಗೆ ತುಂಬಿಸಿಕೊಂಡು ಎಸ್ಕೇಪ್!

29-16

ದೊರೆ ಮೇಲೆ ಕಾಫಿನಾಡಿನ ನೀರೀಕ್ಷೆಯ ಹೊರೆ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

fgdg

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರ

dfgh

ಸ್ಯಾಂಡಲ್ವುಡ್ ನಟಿ ನೇಹಾ ಶೆಟ್ಟಿ ತಂದೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.