Udayavni Special

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ


Team Udayavani, Jun 19, 2021, 11:48 AM IST

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

ಚಿಕ್ಕಮಗಳೂರು: ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ “ವೈದ್ಯರ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ರೂಪಿಸಿದ್ದು ಶುಕ್ರವಾರ ತಾಲೂಕಿನ ಕೆ.ಆರ್‌. ಪೇಟೆ ಗ್ರಾಮದಲ್ಲಿ ಕೋವಿಡ್‌- ಕಾರ್ಯಪಡೆಯವರು ಮನೆ-ಮನೆಗೆ ತೆರಳಿ ಕೋವಿಡ್‌ ತಪಾಸಣೆ ನಡೆಸಿದರು.

ತಹಶೀಲ್ದಾರ್‌ ಡಾ| ಕೆ.ಜೆ.ಕಾಂತರಾಜ್‌ ಚಾಲನೆ ನೀಡಿ ಮಾತನಾಡಿ, ಕೊರೊನಾ ಸೋಂಕು 2ನೇ ಅಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಕಂಡುಬಂದಿದ್ದು ಇದರ ತಡೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಸೋಂಕು ಕಂಡುಬಂದಲ್ಲಿ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಇರಬೇಕು. ವೈದ್ಯಕೀಯ ಹಾಗೂ ಔಷಧೋಪಚಾರಗಳು ಇರಲಿದ್ದು ಬೇಗ ಗುಣಮುಖ ಹೊಂದಲು ಸಾಧ್ಯವಾಗಲಿದೆ ಎಂದರು.

ಗ್ರಾಮೀಣ ಜನರು ಕೋವಿಡ್‌ ತಪಾಸಣೆಗೆ ಹಿಂದೇಟು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ “ವೈದ್ಯರ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದ ಮೂಲಕ ಹಳ್ಳಿಯ ಪ್ರತಿ ಮನೆಗೆ ವೈದ್ಯರೇ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದು ಪ್ರತಿಯೊಬ್ಬರು ಸಹಕರಿಸುವಂತೆ ಹೇಳಿದರು.

ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ| ಸೀಮಾ ಮಾತನಾಡಿ, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರಿಂದ ತಪಾಸಣೆಗೆ ಒಳಪಡಬೇಕು. ಕಡ್ಡಾಯವಾಗಿಮಾಸ್ಕ್, ಪರಸ್ಪರ ಸಾಮಾಜಿಕ ಅಂತರ ಪಾಲಿಸಬೇಕು. ಪಾಸಿಟಿವ್‌ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಇರಬೇಕು ಎಂದು ಸಲಹೆ ನೀಡಿದರು.

ಕೆ.ಆರ್‌.ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ವಿದ್ಯಾ ಸಾಗರ್‌, ಗ್ರಾಪಂ ಅಧ್ಯಕ್ಷ ಶಿವಪ್ರಸಾದ್‌, ಉಪಾಧ್ಯಕ್ಷೆ ಮೈತ್ರಿ ಇತರರು ಇದ್ದರು.

ಟಾಪ್ ನ್ಯೂಸ್

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

Ramesh

ನಳಿನ್‌ ಕುಮಾರ್‌ ಕಟೀಲ್‌ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

Pegasus

ಪೆಗಾಸಸ್‌ ಬೇಹು ನಿಜವಾದಲ್ಲಿ, ಅದು ಗಂಭೀರ ವಿಚಾರ: ಸುಪ್ರೀಂ

drone-rules

ಹೊಸ ಡ್ರೋನ್‌ ನಿಯಮಗಳು ಜಾರಿ

Swiggy

ವಿದ್ಯುಚ್‌ ಚಾಲಿತ ವಾಹನ: ಆರ್‌ಬಿಎಂಎಲ್‌- ಸ್ವಿಗ್ಗಿ ಒಪ್ಪಂದಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-17

ಎಸ್ಸೆಸ್ಸೆಲ್ಸಿ: ಗ್ರಾಮೀಣರಿಗೆ ಪ್ರೋತ್ಸಾಹ ಅಂಕ ನೀಡಿ

ಮೂಡಿಗೆರೆ ಕಾಡುಕೋಣಗಳ ದಾಳಿಗೆ ನೂರಾರು ಅಡಿಕೆ ಗಿಡ ನಾಶ

ಮೂಡಿಗೆರೆಯಲ್ಲಿ ಕಾಡುಕೋಣಗಳ ದಾಳಿಗೆ ನೂರಾರು ಅಡಿಕೆ ಗಿಡ ನಾಶ

3-13

ಕೋವಿಡ್‌ ತಡೆಗೆ ಕಟ್ಟುನಿಟ್ಟಿನ ಕ್ರಮ:ಡಿಸಿ

2-15

ಬೆಲೆ ಏರಿಕೆಗೆ ಯುವ ಕಾಂಗ್ರೆಸ್‌ ಆಕ್ರೋಶ

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

MUST WATCH

udayavani youtube

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್

udayavani youtube

ಉತ್ತರ ಭಾರತದ ಮಖಾನ ಉತ್ಪನ್ನಗಳು ಕರ್ನಾಟಕದ ಈ ಊರಲ್ಲಿ ತಯಾರಾಗುತ್ತಿದೆ !

udayavani youtube

ಸಂತ್ರಸ್ತೆಯ ಪೋಷಕರೊಂದಿಗಿನ ಫೋಟೋ ಹಂಚಿಕೊಂಡ ರಾಹುಲ್ ಮೇಲೆ FIR

udayavani youtube

ಖುದ್ದು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ರು

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

ಹೊಸ ಸೇರ್ಪಡೆ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

ಕೊಡ್ಮಾಣ್‌ : ರಸ್ತೆ ಸಮಸ್ಯೆಗಳೇ ಗ್ರಾಮದ ಸವಾಲು

ಕೊಡ್ಮಾಣ್‌ : ರಸ್ತೆ ಸಮಸ್ಯೆಗಳೇ ಗ್ರಾಮದ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.