ಮಲೆನಾಡು ಭಾಗದ ಮನೆಗಳಲ್ಲಿ ಬಿರುಕು

Team Udayavani, Aug 25, 2018, 6:10 AM IST

ban25081807medn-new.jpg

ಚಿಕ್ಕಮಗಳೂರು: ಮಳೆ ಪ್ರಮಾಣ ಇಳಿಮುಖವಾಗಿದ್ದರೂ ಜಿಲ್ಲೆಯಲ್ಲಿ ಅನಾಹುತಗಳು ಮಾತ್ರ ಸಂಭವಿಸುತ್ತಲೇ ಇವೆ. ನಿರಂತರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಆರಂಭವಾದ ಗುಡ್ಡ ಕುಸಿತ, ರಸ್ತೆ ಬಿರುಕು ಬಿಡೋದು ಇಂದಿಗೂ ಮುಂದುವರಿದಿದೆ. 

ಇದರೊಂದಿಗೆ ಈಗ ಮಲೆನಾಡು ಪ್ರದೇಶದ ಹಲವು ಮನೆಗಳಲ್ಲಿ ಬಿರುಕು ಉಂಟಾಗುತ್ತಿದ್ದು,ಜನ ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯ ಮಲೆನಾಡು ಭಾಗಗಳಾದ ಕೊಪ್ಪ, ಮೂಡಿಗೆರೆ ಹಾಗೂ ಶೃಂಗೇರಿ ತಾಲೂಕುಗಳ ಕೆಲವೆಡೆ ಮನೆಗಳಲ್ಲಿ ಬಿರುಕು ಮೂಡುತ್ತಿ
ರುವ ಪ್ರಮಾಣ ಹೆಚ್ಚಾಗಿದೆ. ಕೊಪ್ಪ ತಾಲೂಕಿನ ಸೋಮೇಶ್ವರ ಖಾನ್‌, ಬಸ್ರಿಕಟ್ಟೆ, ಮೇಗುಂದ ಗ್ರಾಮಗಳ ಹಲವು ಮನೆಗಳ
ಗೋಡೆಗಳು ಹಾಗೂ ನೆಲ ಬಿರುಕು ಬಿಡುತ್ತಿವೆ. ಹಲವು ಮನೆಗಳಲ್ಲಿ ದೊಡ್ಡದಾಗಿಯೇ ನೆಲ ಬಾಯ್ಬಿಡುತ್ತಿದ್ದು, ಮನೆಯವರು ಆ ಕೊಠಡಿಗಳಲ್ಲಿನ ಸಾಮಾನು ಸರಂಜಾಮುಗಳನ್ನು ಹೊರಗಡೆ ಇಡಲು ಆರಂಭಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಬೊಗಸೆ ಗ್ರಾಮದಲ್ಲಿ ಕೃಷ್ಣಯ್ಯ ಎನ್ನುವವರಿಗೆ ಸೇರಿದ ಮನೆಯ ಗೋಡೆ, ನೆಲ ಹಾಗೂ ಮುಂಭಾಗದಲ್ಲಿ ಬಿರುಕು ಬಿಟ್ಟಿದೆ. ಶೃಂಗೇರಿ ತಾಲೂಕಿನ ಹೆಗ್ಗಾರು, ಅಡಿಗೆಬೈಲು, ಹಿರೇಗದ್ದೆ ಗ್ರಾಮಗಳಲ್ಲಿಯೂ ಮನೆಗಳು ಬಿರುಕು ಬಿಟ್ಟಿರುವ ವರದಿಯಾಗಿದೆ.

ಕಳಸ-ಮಂಗಳೂರು ಸಂಚಾರ ಬಂದ್‌: ಕುದುರೆಮುಖ ಘಾಟ್‌ನ ತಿರುವೊಂದರಲ್ಲಿ ಲಾರಿ ಸಿಕ್ಕಿ ಹಾಕಿಕೊಂಡ ಪರಿಣಾಮ ಕಳಸ-ಮಂಗಳೂರು ರಸ್ತೆ ಸಂಚಾರ ಬಂದ್‌ ಆಗಿದೆ. ರಸ್ತೆಗೆ ಅಡ್ಡಲಾಗಿ ಲಾರಿ ಸಿಕ್ಕಿಕೊಂಡಿದ್ದು, ಬೇರೆ ವಾಹನಗಳು ಸಂಚರಿಸಲು ಸ್ಥಳವೇ ಇಲ್ಲವಾಗಿದೆ.

ಟಾಪ್ ನ್ಯೂಸ್

1-asasas

Nirmala Sitharaman ಮತ್ತೊಮ್ಮೆ ಕಾಗದರಹಿತ ಬಜೆಟ್: ‘ಬಹಿ-ಖಾತಾ’ ಶೈಲಿಯ ಪೌಚ್‌ನಲ್ಲಿ ಟ್ಯಾಬ್

Jammu: ಒಳನುಸುಳುವಿಕೆ ಯತ್ನ ವಿಫಲ ಗೊಳಿಸಿದ ಸೇನೆ… ಓರ್ವ ಯೋಧನಿಗೆ ಗಾಯ

Jammu: ಒಳನುಸುಳುವಿಕೆ ಯತ್ನ ವಿಫಲ ಗೊಳಿಸಿದ ಸೇನೆ… ಓರ್ವ ಯೋಧನಿಗೆ ಗಾಯ

police crime

Suspicion; ಕೂಡಂಕುಳಂ ಪರಮಾಣು ರಿಯಾಕ್ಟರ್ ಬಳಿ ಆರು ಮಂದಿ ರಷ್ಯನ್ನರು ವಶಕ್ಕೆ

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

Niraj Chopra

Paris Olympics: ಪದಕ ಬೇಟೆಗೆ ಭಾರತ ಭಾರೀ ತಯಾರಿ!: ಒಂದಿಷ್ಟು ಮಾಹಿತಿ ಇಲ್ಲಿದೆ…

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

drowned

Chikkodi:ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

Dandeli: ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ… ಸಿಬ್ಬಂದಿಗಳು ಕಕ್ಕಾಬಿಕ್ಕಿ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-asasas

Nirmala Sitharaman ಮತ್ತೊಮ್ಮೆ ಕಾಗದರಹಿತ ಬಜೆಟ್: ‘ಬಹಿ-ಖಾತಾ’ ಶೈಲಿಯ ಪೌಚ್‌ನಲ್ಲಿ ಟ್ಯಾಬ್

Jammu: ಒಳನುಸುಳುವಿಕೆ ಯತ್ನ ವಿಫಲ ಗೊಳಿಸಿದ ಸೇನೆ… ಓರ್ವ ಯೋಧನಿಗೆ ಗಾಯ

Jammu: ಒಳನುಸುಳುವಿಕೆ ಯತ್ನ ವಿಫಲ ಗೊಳಿಸಿದ ಸೇನೆ… ಓರ್ವ ಯೋಧನಿಗೆ ಗಾಯ

police crime

Suspicion; ಕೂಡಂಕುಳಂ ಪರಮಾಣು ರಿಯಾಕ್ಟರ್ ಬಳಿ ಆರು ಮಂದಿ ರಷ್ಯನ್ನರು ವಶಕ್ಕೆ

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

drowned

Chikkodi:ಕೃಷ್ಣಾ ನದಿಗೆ ಪೂಜೆ ಸಲ್ಲಿಸುವ ವೇಳೆ ಅಯ ತಪ್ಪಿ ಯುವಕ ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.