
ವಿದ್ಯುತ್ ವ್ಯತ್ಯಯ :ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ
Team Udayavani, May 20, 2022, 10:20 PM IST

ಕಳಸ : ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ.
ಮೆಸ್ಕಾಂ ಸಿಬ್ಬಂದಿ ಹೇಮಂತ್ ಎಂಬುವರ ಮೇಲೆ ಆರೇಳು ಜನರ ತಂಡ ಹಲ್ಲೆ ಮಾಡಿದ್ದಾರೆ. ರಂಜನ್, ಆದರ್ಶ್, ಸುಂದರೇಶ್ ಸೇರಿದಂತೆ ಇನ್ನೂ ಕೆಲವರು ಮೆಸ್ಕಾಂ ಸಿಬ್ಬಂದಿ ಹೇಮಂತ್ ಗೆ ಹಲ್ಲೆ ಮಾಡಿದ್ದಾರೆ.
ಆರೋಪಿಗಳು ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆ ಮಾಡಿದ್ದಲ್ಲದೇ ಒಂದು ವೇಳೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ.
ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

Karnataka: ಅ. 10ರೊಳಗೆ ಕೇಂದ್ರ ಬರ ಅಧ್ಯಯನ ತಂಡ
MUST WATCH
ಹೊಸ ಸೇರ್ಪಡೆ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ