ಒಕ್ಕಲಿಗರಿಗೆ ಮಾಡಿರುವ ಅಪಮಾನ: ಸಿ.ಟಿ.ರವಿ
Team Udayavani, Apr 16, 2018, 7:15 AM IST
ಚಿಕ್ಕಮಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ ಖಂಡನೀಯ.
ಕೂಡಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗಿ ಆದಿತ್ಯನಾಥ ವಿರುದ್ಧ ದಿನೇಶ್ ನೀಡಿರುವ ಹೇಳಿಕೆ ಖಂಡನೀಯ. ಅವರ ಹೇಳಿಕೆಯಿಂದ ನಾಥ ಪದ್ಧತಿ ನಂಬಿರುವ ಜನತೆಗೆ ತೀವ್ರ ನೋವಾಗಿದೆ. ಅವರ ಹೇಳಿಕೆ ಕೇವಲ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಮಾಡಿರುವ ಅಪಮಾನವಲ್ಲ. ನಾಥ ಪದ್ಧತಿಯನ್ನು ಅನುಸರಿಸುವ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅಪಮಾನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ