ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

Team Udayavani, Mar 28, 2023, 8:15 PM IST

ಧಮ್ಕಿ ಹಾಕುವ ತಾಲಿಬಾನ್ ಮಾದರಿ ಈ ರಾಜ್ಯದಲ್ಲಿ ನಡೆಯಲ್ಲ: SDPI ವಿರುದ್ಧ ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು: ಮೀಸಲಾತಿ ವಿಚಾರದ ಬಗ್ಗೆ ಸಿಎಂ ವಿರುದ್ಧ ಎಸ್ ಡಿ ಪಿ ಐ ಮುಖಂಡ ನೀಡಿರುವ ಹೇಳಿಕೆಗೆ ಶಾಸಕ ಸಿ.ಟಿ. ರವಿ ಕಿಡಿಕಾರಿದ್ದಾರೆ.

ಹಕ್ಕನ್ನ ವಾಪಸ್ ಕೊಡದಿದ್ರೆ ಸಿಎಂ ಬೊಮ್ಮಾಯಿ ಚಡ್ಡಿ ಬಿಚ್ಚುಸ್ತೀವಿ ಎಂದು ಚಿತ್ರದುರ್ಗ ಎಸ್.ಡಿ.ಪಿ.ಐ. ಮುಖಂಡನ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ ಅದೇನು ಹೋಗುತ್ತೋ… ತಲೆ ತಗೀತಿಯೋ… ನಿನ್ನ ತಾಖತ್ತು ತೋರ್ಸು ಆಮೇಲೆ ನಾವು ಅದಕ್ಲೆ ಏನ್ ಉತ್ತರ ಕೋಡ್ಬೇಕು ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.

ನೀವು ಮಾಡಿದ್ದೇಲ್ಲ ಸಹಿಸಿಕೊಂಡು ಬಿರಿಯಾನಿ ಹಾಕಲು ಇದು ಇದು1947 ರ ಭಾರತವಲ್ಲ, ನಿಮ್ಮ ಮೇಲಿನ ಕೇಸ್ ಗಳನ್ನ ಹಿಂಪಡೆದು ಮೆರೆಯಲು ಅವಕಾಶ ನೀಡುವ ಸರ್ಕಾರವೂ ಈಗಿಲ್ಲ, ಈಗ ಇರುವ ಸರ್ಕಾರ ಬಾಲ‌ ಉದ್ದ ಮಾಡಿದ್ರೆ ಕಟ್ ಮಾಡುವುದು ಹೇಗೆಂದು ತೋರಿಸುವ ಸರಕಾರ, ಬಾಂಬ್ ಹಾಕುವವರ ತಲೆ ಮೇಲೆಯೇ ಬಾಂಬ್ ಹಾಕುವ ತಾಕತ್ತಿರುವ ಸರಕಾರ, ಭಯೋತ್ಪಾದನೆ ಮಾಡುವವರಿಗೆ ಸರ್ಜಿಕಲ್ ಸ್ಟೈಕ್ ಮಾಡಿ ತಲೆ ಎತ್ತದಂತೆ ಮಾಡುವ ತಾಕತ್ತಿನ‌ ಸರ್ಕಾರ ಎಂದು ಪ್ರತಿಕ್ರಿಯಿಸಿದ್ದಾರೆ.

ನಿಮ್ಮ ಎಸ್.ಡಿ.ಪಿ.ಐ.‌ಹುಟ್ಟಿದೆ ಕೇರಳದಲ್ಲಿ, ಅಲ್ಲಿಯೇ ಮೀಸಲಾತಿ‌ ಇಲ್ಲ ಕೋಮು ಆಧಾರಿತ, ಮತ ಆಧಾರಿತ ಮೀಸಲಾತಿ ಕೇರಳದಲ್ಲೇ ಇಲ್ಲ, ಆಂಧ್ರದಲ್ಲಿ ಕೊಟ್ಟಿದ್ರು, ಸಂವಿಧಾನ ಬಾಹಿರ ಎಂದು 7 ಜನರ ಲಾರ್ಜರ್ ಬೆಂಚ್ ಕ್ಯಾನ್ಸಲ್ ಮಾಡ್ತು ಎಂದು ಹೇಳಿದರು.

ಕರ್ನಾಟಕದಲ್ಲಿ ಸಂವಿಧಾನ ಬಾಹಿರ ಮೀಸಲಾತಿ ಯಾರಿಗೂ ಕೊಡುವುದಿಲ್ಲ‌, ಸಂವಿಧಾನ ಬಾಹಿರವಾಗಿರುವರ ಸಮರ್ಥನೆಗೆ ಯಾರು ನಿಲ್ಲುತ್ತಾರೋ ಅವರು ನಿಲ್ಲಲಿ, ಧಮ್ಕಿ ಹಾಕುವ ತಾಲಿಬಾನ್ ಮಾದರಿ ಇಲ್ಲಿ ನಡೆಯಲ್ಲ, ಆ ಸರ್ಕಾರ ಈಗಿಲ್ಲ, ತಾಲಿಬಾನ್ ಆಡಳಿತವಿರುವ ರಾಜ್ಯ ಎಂದು ಭಾವಿಸಿದ್ರೆ ಇದು ತಾಲಿಬಾನ್ ಆಡಳಿತದ ರಾಜ್ಯ ಅಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ: ಉದ್ಧವ್, ಆದಿತ್ಯ ಠಾಕ್ರೆ, ಸಂಜಯ್ ರಾವತ್ ಗೆ ಕೋರ್ಟ್ ಸಮನ್ಸ್

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karnataka bund

Cauvery: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.