ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

Team Udayavani, Nov 30, 2021, 10:30 PM IST

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಚಿಕ್ಕಮಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಪರಿಸ್ಥಿತಿ ಹೀನಾಯವಾಗಿದೆ. ಹೀಗಾಗಿ ಜೆಡಿಎಸ್‌ ಬೆಂಬಲ ಕೋರಿದೆ.

ಇದುವರೆಗೂ ಅಪ್ಪನನ್ನು ಅರ್ಥ ಮಾಡಿಕೊಂಡರೂ ಮಗನನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ನಿಲುವಿನ ಬಗ್ಗೆ ಕೆಪಿಸಿಸಿ ವಕ್ತಾರ, ಮಾಜಿ ಸಭಾಪತಿ ಬಿ.ಎಲ್‌. ಶಂಕರ್‌ ಅನುಮಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾ ಧಿಸಲಿದ್ದಾರೆ. ವ್ಯವಸ್ಥಿತ ಪ್ರಚಾರದಲ್ಲಿ ಬಿಜೆಪಿ ಮುಂದಿದ್ದರೂ ವಾಸ್ತವಿಕವಾಗಿ ಕಾಂಗ್ರೆಸ್‌ ಮುಂದಿದೆ.

ಇದನ್ನೂ ಓದಿ:BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

ರಾಜ್ಯದಲ್ಲಿ ಬಿಜೆಪಿಗೆ ವಿರುದ್ಧ ಪರಿಸ್ಥಿತಿ ಇದೆ. ಈ ಚುನಾವಣೆ ಎರಡು ಪಕ್ಷಗಳ ನಡುವಿನ ಚುನಾವಣೆಯಲ್ಲ. ಬದುಕು ಮತ್ತು ಭಾವನಾತ್ಮಕ ವಿಚಾರಗಳ ನಡುವಿನ ಸಂಘರ್ಷ. ಹಳಿ ತಪ್ಪಿದ ರಾಜಕಾರಣ ಹಳಿಗೆ ತರುವ ಸಂಸದೀಯ ಪ್ರಜಾಪ್ರಭುತ್ವ ಬಲಪಡಿಸುವ ಕೆಲಸವಾಗಬೇಕಿದೆ ಎಂದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

Lok sabha Election 2024-ವೈಯಕ್ತಿಕ ಟೀಕೆ ಸರಿಯಲ್ಲ: ಜಯಪ್ರಕಾಶ್‌ ಹೆಗ್ಡೆ

ಖಾತೆಗೆ 15 ಲಕ್ಷ ರೂ. ಎಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೇರಿದ್ದ ಬಿಜೆಪಿ

Lok Sabha Election 2024; ಅತಿ ಹೆಚ್ಚು ಮತ ತರಲು ಶ್ರಮಿಸಿ: ಸಿ.ಟಿ. ರವಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.