ದತ್ತಭಕ್ತರಿಂದ ಬೃಹತ್‌ ಶೋಭಾಯಾತ್ರೆ


Team Udayavani, Dec 22, 2018, 6:00 AM IST

18.jpg

ಚಿಕ್ಕಮಗಳೂರು: ದತ್ತಜಯಂತಿ ಉತ್ಸವದ ಅಂಗವಾಗಿ ನಗರದಲ್ಲಿ ಶುಕ್ರವಾರ ಗುರು ದತ್ತಾತ್ರೇಯರ ವಿಗ್ರಹದೊಂದಿಗೆ ದತ್ತಮಾಲಾಧಾರಿಗಳ ಬೃಹತ್‌ ಶೋಭಾಯಾತ್ರೆ ನಡೆಯಿತು. ನಗರದ ಕಾಮಧೇನು ಗಣಪತಿ ದೇವಾಲಯದಿಂದ ಆರಂಭವಾದ ಶೋಭಾಯಾತ್ರೆಯಲ್ಲಿ ಶಾಸಕ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್‌.ಜೀವರಾಜ್‌, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ಜಿಲ್ಲಾ ಸಂಚಾಲಕ ತುಡಕೂರು ಮಂಜು, ವಿಶ್ವಹಿಂದೂ ಪರಿಷತ್‌ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದೇ ವೇಳೆ, ವಿವಿಧ ಮನೆಗಳಿಗೆ ತೆರಳಿ ಪಡಿ ಸಂಗ್ರಹಿಸಿದ ಸಿ.ಟಿ.ರವಿ, ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ಬಂದು ನರೇಂದ್ರ ಮೋದಿ ಅವರೆ ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಹರಕೆ ಹೊತ್ತು ದತ್ತಮಾಲೆ ಧರಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಹಾಗೂ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ದತ್ತಾತ್ರೇಯ ಸ್ವಾಮಿಯ ಬಳಿ ಹರಕೆ ಕಟ್ಟಿಕೊಂಡಿದ್ದೇನೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ದೇವಾಲಯಗಳನ್ನು ಸುತ್ತುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ದತ್ತಪೀಠ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.