ದತ್ತ ಜಯಂತಿ: ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ ಸಿ.ಟಿ ರವಿ
Team Udayavani, Dec 7, 2022, 9:33 AM IST
ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆ ಬುಧವಾರ ಮನೆ ಮನೆಗೆ ತೆರಳಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಕ್ಷಾಟನೆ ನಡೆಸಿದರು. ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿಸಂಗ್ರಹ ಮಾಡಿದರು. ಈ ವೇಳೆ ಸ್ಥಳೀಯರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿದರು.
ಇದನ್ನೂ ಓದಿ: ಅಯ್ಯಪ್ಪನ ಮುಂದೆ ಎಲ್ಲರೂ ಸಾಮಾನ್ಯ ಭಕ್ತರೇ.. ಹೆಲಿಕಾಪ್ಟರ್, ವಿಐಪಿ ಸೇವೆಗೆ ಕೇರಳ ಹೈಕೋರ್ಟ್ ನಿರ್ಬಂಧ
ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಆಗಲಿದೆ. ಗುರುವಾರ ಇನಾಂ ದತ್ತಾತ್ರೇಯ ಪೀಠದಲ್ಲಿ ನಡೆಯಲಿರುವ ದತ್ತ ಜಯಂತಿ ನಡೆಯಲಿದೆ.
ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು,ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿ ಬಿಗಿ ಭದ್ರತೆಯನ್ನುವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ
ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ
ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ಹೊಸ ಸೇರ್ಪಡೆ
ರಣಜಿ ಟ್ರೋಫಿ ಸೆಮಿಫೈನಲ್: ಕಾಡಿದ ಸೌರಾಷ್ಟ್ರ; ಕಾಪಾಡಿದ ಅಗರ್ವಾಲ್
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ