ದತ್ತಪೀಠ, ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ: ಆ. 30ರವರೆಗೆ ವಾಹನ ಸಂಚಾರ ನಿಷೇಧ
Team Udayavani, Aug 15, 2019, 11:29 AM IST
ಚಿಕ್ಕಮಗಳೂರು: ದತ್ತಪೀಠ, ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಆಗಸ್ಟ್ 30 ರವರೆಗೆ ವಾಹನ ಸಂಚಾರ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಹಾಗೂ ಮುಳ್ಳಯನಗಿರಿಯ ಗಿರಿಪ್ರದೇಶದಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ ರಸ್ತೆಗೆ ಸಂಚಾರಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ