ಬಿಜೆಪಿ ತಿಪ್ಪೆ ಸಾರಿಸುವುದಾದರೆ ದಿವ್ಯಾ ಹಾಗರಗಿ ಮೇಲೆ ಎಫ್ಐಆರ್ ಆಗುತ್ತಿರಲಿಲ್ಲ: ಸಿ.ಟಿ ರವಿ

Team Udayavani, Apr 29, 2022, 1:24 PM IST

11ravi

ಚಿಕ್ಕಮಗಳೂರು: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲೂ ಕಾಂಗ್ರೆಸ್ ಪಾತ್ರ ಇತ್ತು, ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಜಮೀರ್ ಅಹಮದ್ ಖಾನ್ ಹೆಸರು ಕೇಳಿ ಬಂದಿತ್ತು ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜಮೀರ್ ಹೆಸರು ಹುಬ್ಬಳ್ಳಿ ಪ್ರಕರಣದಲ್ಲೂ ಕೇಳಿ ಬರುತ್ತಿದೆ. ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟುಕೊಳ್ಳಲು ಮುಂದಾಗಿದ್ದಾರೆ. ಗಲಭೆಕೋರರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್ ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ ಎಂದರು.

ಹಿಜಾಬ್ ಹಿಂದೆ ಪಿಎಫ್ ಐ ಒಂದೇ ಅಲ್ಲ ಕಾಂಗ್ರೆಸ್ ಇದೆ ಅನ್ನೋ ಅನುಮಾನವಿತ್ತು. ಆಗ ಜಾತ್ಯತೀತಯ ಚಾಂಪಿಯನ್ ಎನಿಸಿಕೊಂಡವರು ಹಿಜಾಬ್ ಪರ ನಿಂತರು ವಕೀಲರಿಗೆ ನೆರವು ಕೊಟ್ಟಿದ್ದು ಕಾಂಗ್ರೆಸ್, ಅವರೆಲ್ಲಾ ಐದು- ಹತ್ತು ಸಾವಿರಕ್ಕೆ ಬರೋ ವಕೀಲರಲ್ಲ. ಎದ್ದು ನಿಂತರೆ 50 ಲಕ್ಷ ಬಿಲ್ ಮಾಡುವ ವಕೀಲರು. ಅವರೆಲ್ಲಾ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದ ವಕೀಲರು. ಹಿಜಾಬ್, ಪಾದರಾಯನಪುರ, ಡಿಜೆಹಳ್ಳಿ-ಕೆಜೆಹಳ್ಳಿ, ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ತಾನು ಕಳ್ಳ ಪರರ ನಂಬ ಎಂಬ ಮಾತು ಕಾಂಗ್ರೆಸ್ ಅನ್ವಯವಾಗುತ್ತದೆ. ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ. ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯ ಹಾಗರಗಿ ಮೇಲೆ ಎಫ್ ಐಆರ್ ಆಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ:ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ಸಚಿವ ಸುಧಾಕರ್

ಎಫ್ಐಆರ್ ಮಾಡಿದ್ದು, ಸಿಐಡಿಗೆ ವಹಿಸಿದ್ದು, ಆಕೆ ಗಂಡನನ್ನು ಬಂಧಿಸಿದ್ದು ಬಿಜೆಪಿ ಸರ್ಕಾರ. ಪ್ರಕರಣದಲ್ಲಿ ಇರುವ ಎಲ್ಲರನ್ನೂ ಬಂಧಿಸುತ್ತಿರುವುದು ಬಿಜೆಪಿ ಸರ್ಕಾರ. ಬಂಧನವಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಎಂದಿದ್ದು ಬಿಜೆಪಿ. ಯುಪಿ ಮಾದರಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ಕೊಟ್ಟಿದ್ದು ಬಿಜೆಪಿ. ಹಿಂದೆ ಅವರದ್ದೇ ಮುಖ್ಯಮಂತ್ರಿ ಮೇಲೆ ವಾಚ್ ಪ್ರಕರಣ ಬಂದಿತ್ತು. ಕಳ್ಳತನದ ವಾಚು, ಅಕ್ರಮದ ವಾಚು ಸಿಎಂ ಕೈಗೆ ಹೇಗೆ ಬಂತು ಎಂದು ತನಿಖೆಯ ಆಗಲಿಲ್ಲ ಎಂದರು.

ರಿಡ್ಯೂ ಹೆಸರಲ್ಲಿ ಅರ್ಕಾವತಿ ಭೂಹರಗದಲ್ಲಿ ಸಾವಿರಾರು ಎಕರೆ ಡಿನೋಟಿಫೈ ಮಾಡಿದರು. 10-20 ಲಕ್ಷ, ಕೆಲವಡೆ 50 ಲಕ್ಷ ಪಡೆದರು, ತನ್ನ ಕುತ್ತಿಗೆಗೆ ಬರುತ್ತದೆ ಎಂದು ಹಾಗೇ ತಿಪ್ಪೆ ಸಾರಿಸಿದರು. ಕೆಂಪಣ್ಣ ಆಯೋಗ ಕೂಡ ಕಾಂಗ್ರೆಸ್ ಪಾತ್ರವನ್ನು ಎತ್ತಿ ಹಿಡಿದಿತ್ತು. ಪ್ರಶಂಸೆ ಹೇಳುವ ಮನಸ್ಥಿತಿ ಅವರಿಗಿಲ್ಲ, ಕಾಂಗ್ರೆಸ್‍ನಂತೆ ಬಿಜೆಪಿ ಅಲ್ಲ. ಈ ವಿಷಯದಲ್ಲಿ ಯಾರೇ, ಎಷ್ಟೆ ಪ್ರಭಾವಶಾಲಿಗಳಿದ್ದರೂ ಶಿಕ್ಷೆ ಆಗುತ್ತೆ, ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.