ಹಿಂದಿನ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ವರದಿಯನ್ನು ಡಸ್ಟ್ ಬಿನ್ ಕೆಳಗಿಟ್ಟಿತ್ತು: ಸಿ.ಟಿ.ರವಿ
Team Udayavani, Oct 2, 2019, 12:06 PM IST
ಚಿಕ್ಕಮಗಳೂರು: ಜಾತಿ ಗಣತಿ ವರದಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಮಂಡನೆ ಮಾಡಿರಲಿಲ್ಲ. ಕೊಟ್ಯಾಂತರ ರೂಪಾಯಿ ಖರ್ಚು ಮಾಡಿ ವರದಿ ತಯಾರಿಸಿ, ಅದನ್ನು ಡಸ್ಟ್ ಬಿನ್ ಕೆಳಗಿಟ್ಟಿದ್ದರು. ಈಗ ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡಲು ಹೊರಟಿದ್ದಾರೆ ಎಂದು ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತಯಾರಿಸಿದ ವರದಿ ಮೇಲೆ ಅವರಿಗೆ ವಿಶ್ವಾಸ ಇರಲಿಲ್ಲ. ವರದಿ ತಯಾರಿಸಿ ಅದನ್ನು ಮೂರು ವರುಷ ಡಸ್ಟ್ ಬಿನ್ ಕೆಳಗಿಟ್ಟಿದ್ದರು. ಅವರ ಸರ್ಕಾರಕ್ಕೆ ವರದಿ ಮೇಲೆ ನಿರೀಕ್ಷೆ ಇಲ್ಲವೆಂದಾದರೆ ಇನ್ನೊಂದು ಸರ್ಕಾರದಿಂದ ಅದನ್ನು ನಿರೀಕ್ಷೆ ಮಾಡೋದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ