
ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ
Team Udayavani, Dec 3, 2022, 11:04 PM IST

ಚಿಕ್ಕಮಗಳೂರು: ದತ್ತಪೀಠದಲ್ಲಿ ಡಿ.6 ರಿಂದ ಡಿ.8 ರ ವರೆಗೆ ನಡೆಯಲಿರುವ ದತ್ತ ಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ದತ್ತಪೀಠ ವ್ಯವಸ್ಥಾಪನಾ ಸಮಿತಿ ವತಿಯಿಂದ ದತ್ತ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ಶೃಂಗೇರಿ ಮೂಲದ ಕೆ.ಶ್ರೀಧರ್, ಚಿಕ್ಕಬಳ್ಳಾಪುರದ ಪಿ.ಎಂ.ಸಂದೀಪ್ ಇಬ್ಬರು ಅರ್ಚಕರ ನೇಮಕ ಮಾಡಿ ಆದೇಶಿಸಲಾಗಿದೆ. ಈ ಇಬ್ಬರು ಅರ್ಚಕರ ಸಮ್ಮುಖದಲ್ಲಿ ದತ್ತ ಜಯಂತಿ ನಡೆಯಲಿದೆ.
ಹಿಂದೂ ಅರ್ಚಕರ ನೇಮಕ ಹಿನ್ನೆಲೆ ಸಿಹಿಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗ ದಳದ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಪರಮಾಪ್ತ ರಾಜು ಕಪನೂರ್ ಬಂಧನ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ