ಚಿಕ್ಕಮಗಳೂರು: ಗದ್ದೆ ಬೇಲಿಗೆ ಹಾಕಿದ್ದ ವಿದ್ಯುತ್ ಸ್ಪರ್ಷದಿಂದ ಆನೆ ಸಾವು, ರೈತ ಪರಾರಿ

Team Udayavani, Jul 31, 2020, 11:24 AM IST

ಚಿಕ್ಕಮಗಳೂರು: ಗದ್ದೆ ಬೇಲಿಗೆ ಹಾಕಿದ್ದ ವಿದ್ಯುತ್ ಸ್ಪರ್ಷದಿಂದ ಆನೆ ಸಾವು, ರೈತ ಪರಾರಿ

ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಆನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಅರಣ್ಯವ್ಯಾಪ್ತಿಯಲ್ಲಿ‌ ಗುರುವಾರ ರಾತ್ರಿ ನಡೆದಿದೆ.

ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಘಟನೆ ನಡೆದಿದ್ದು, ಹುಲಿಯಪ್ಪ ಎಂಬುವರ ಜಮೀನಿನಲ್ಲಿ 3 ವರ್ಷದ ಆನೆ ಸಾವನ್ನಪ್ಪಿದೆ. ರಾತ್ರಿ ವೇಳೆ‌ ಜೋಳದ ಹೊಲಕ್ಕೆ ನುಗಿದ್ದ ವೇಳೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ತನ್ನ ಹೊಲದಲ್ಲಿ ಆನೆ ಸಾವನ್ನಪ್ಪಿದ್ದು ತಿಳಿದು ರೈತ ಹುಲಿಯಪ್ಪ ತಲೆಮರೆಸಿಕೊಂಡಿದ್ದಾನೆ.

ಕಳೆದ ವರ್ಷವೂ ವಿದ್ಯುತ್ ಸ್ಪರ್ಶದಿಂದ ಇದೇ ವ್ಯಾಪ್ತಿಯಲ್ಲಿ ಗಂಡಾನೆ ಸಾವನ್ನಪ್ಪಿತ್ತು. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

Lok sabha Election 2024-ವೈಯಕ್ತಿಕ ಟೀಕೆ ಸರಿಯಲ್ಲ: ಜಯಪ್ರಕಾಶ್‌ ಹೆಗ್ಡೆ

ಖಾತೆಗೆ 15 ಲಕ್ಷ ರೂ. ಎಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೇರಿದ್ದ ಬಿಜೆಪಿ

Lok Sabha Election 2024; ಅತಿ ಹೆಚ್ಚು ಮತ ತರಲು ಶ್ರಮಿಸಿ: ಸಿ.ಟಿ. ರವಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.