ದತ್ತ ಜಯಂತಿ ಸಂಪನ್ನ

Team Udayavani, Dec 30, 2020, 6:40 PM IST

ದತ್ತ ಜಯಂತಿ ಸಂಪನ್ನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ವತಿ ಯಿಂದ ಜಿಲ್ಲೆಯಲ್ಲಿ ಮೂರುದಿನಗಳ ಕಾಲ ನಡೆದ ದತ್ತ ಜಯಂತಿಮಂಗಳವಾರ ಚಂದ್ರದ್ರೋಣ ಪರ್ವತದತಪ್ಪಲಿನಲ್ಲಿರುವ ದತ್ತಪೀಠದಲ್ಲಿ ಪೊಲೀಸರ ಸೊರ್ಪಗಾವಲಿನ ನಡುವೆ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ದತ್ತಮಾಲಾಧಾರಿಗಳು ಇರುಮುಡಿಯನ್ನು ಹೊತ್ತು ಪೀಠದತ್ತ ಸಾಗಿದರು.ಬೆಟ್ಟವನ್ನು ಸೀಳಿಕೊಂಡು ಸಾಗಿರುವಅಂಕುಡೊಂಕಾದ ರಸ್ತೆಯಲ್ಲಿ ವಾಹನಗಳಸಾಗಿದವು. ಭಗವಾಧ್ವಜಗಳನ್ನುಕಟ್ಟಿದ್ದ ವಾಹನಗಳು ಸಾಗುತ್ತಿದ್ದಂತೆಭಕ್ತರು ವಾದ್ಯಗಳನ್ನು ಬಡಿಯುತ್ತಾ,ದತ್ತಾತ್ರೇಯರಿಗೆ ಜಯಕಾರ ಹಾಕುತ್ತಾತೆರಳಿದರು.ದತ್ತಪೀಠಕ್ಕೆ ಸಾಗುವಾಗ ಯಾವುದೇ ಅಹಿತರಕರ ಘಟನೆಗಳುನಡೆಯದಂತೆ ಮುಂಜಾಗ್ರತಾ ಕ್ರಮವಾಗಿಜಿಲ್ಲಾಡಳಿತ ಪೀಠಕ್ಕೆ ತೆರಳುವ ಮಾರ್ಗದಎಲ್ಲಾ ಅಂಗಡಿ- ಮುಂಗಟ್ಟುಗಳಬಾಗಿಲು ಮುಚ್ಚಿಸಲಾಗಿತ್ತು. ಬೆಟ್ಟಕ್ಕೆಸಾಗುವ ವಾಹನಗಳನ್ನು ಚೆಕ್‌ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಿ ವಾಹನಗಳ ಮುಂಭಾಗದಲ್ಲಿ ಚೀಟಿ ಅಂಟಿಸಲಾಗಿತ್ತು.

ಪೀಠಕ್ಕೆ ಸಾಗುವ ದಾರಿಯ ಮಧ್ಯೆ ಸಿಗುವ ಹೊನ್ನಮ್ಮನಹಳ್ಳದಲ್ಲಿ ಮಿಂದಭಕ್ತರು ವಾಹನಗಳನ್ನೇರಿ ಪೀಠದಕಡೆ ಸಾಗಿದರು. ಪೀಠದ ಆವರಣ ತಲುಪುತ್ತಿದ್ದಂತೆ ಜಯಘೋಷಗಳುಮೊಳಗಿದವು. ನೋಡ ನೋಡುತ್ತಿದ್ದಂತೆಹಸಿರಿನಿಂದ ಕೂಡಿದ ಪೀಠದ ಆವರಣಕೇಸರಿ ರಂಗನ್ನು ಪಡೆದುಕೊಂಡಿತು. ದತ್ತಪೀಠಕ್ಕೆ ಬೆಳಗ್ಗೆಯಿಯಿಂದಸಂಜೆಯವರೆಗೆ ಸಹಸ್ರಾರು ದತ್ತಭಕ್ತರುಭೇಟಿ ನೀಡುವ ಮೂಲಕ ದತ್ತಪಾದುಕೆಗಳ ದರ್ಶನ ಪಡೆದರು. ವಿವಿಧ ಜಿಲ್ಲೆಗಳಲ್ಲಿದತ್ತಮಾಲೆ ಧರಿಸಿದ್ದ ಭಕ್ತರು ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಆಯಾ ಗ್ರಾಮದದೇವಸ್ಥಾನದಲ್ಲಿ ದತ್ತಮಾಲೆಯನ್ನು ವಿಸರ್ಜಿಸಿದ್ದಾರೆ.ಪೀಠದ ನಿಷೇಧಿತ ಪ್ರದೇಶದ ಹೊರಭಾಗದಲ್ಲಿ ಕಾರ್ಯಕ್ರಮ ಸಂಘಟಕರು ಧಾರ್ಮಿಕ ಸಭೆಯನ್ನು ಏರ್ಪಡಿಸಿದ್ದರು.

ಕಡೂರು ಯಳನಾಡುಮಠದ ಶ್ರೀಸಿದ್ಧರಾಮ ದೇಶೀಕೇಂದ್ರ ಸ್ವಾಮೀಜಿ, ಬೀರೂರು ಶಾಖಾಮಠದ ಶ್ರೀರುದ್ರಮುನಿ ಸ್ವಾಮೀಜಿ, ಅರಸೀಕೆರೆಯ ಶ್ರೀ ಜಯಪ್ರಕಾಶ ಸದ್ಗುರು ಸ್ವಾಮೀಜಿ, ಅರಸೀಕೆರೆ ದೊಡ್ಡಮೇಟಿ ಕುರ್ಕೆಯ ಶ್ರೀ ಸಿದ್ಧಬಸವಸ್ವಾಮೀಜಿ ಆಶೀರ್ವಚನ ನೀಡಿದರು. ವಿಶ್ವ ಹಿಂದೂ ಪರಿಷತ್‌ರಾಷ್ಟ್ರೀಯ ಸಹ ಸಂಯೋಜಕಸೂರ್ಯನಾರಾಯಣ, ಭಜ ರಂಗ ದಳದದಕ್ಷಿಣ ಪ್ರಾಂತ ಸಂಯೋಜಕ ಸಕಲೇಶಪುರರಘು, ರಾಜ್ಯ ಸಂಯೋಜಕ ಕೆ.ಆರ್‌. ಸುನೀಲ್‌, ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಆರ್‌.ಡಿ. ಮಹೇಂದ್ರ, ಉಪಾಧ್ಯಕ್ಷ ಶ್ರೀಕಾಂತ್‌ ಪೈ, ಪ್ರೇಂಕಿರಣ್‌,ಬಜರಂಗದಳ ಜಿಲ್ಲಾ ಸಂಚಾಲಕ ಶಶಾಂಕ

ಹೆರೂರು, ನಗರ ಸಂಚಾಲಕ ಕೃಷ್ಣ,ಮುಖಂಡರಾದ ರಂಗನಾಥ್‌, ಯೋಗೀಶ್‌ ರಾಜ್‌ ಅರಸ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.