ಪಕ್ಷದಲ್ಲಿ ಸ್ಥಾನ ಕೇಳಲು ಎಲ್ಲರಿಗೂ ಅಧಿಕಾರವಿದೆ, ಇದರಲ್ಲಿ ರಾಜಕಾರಣವಿಲ್ಲ: ಸಚಿವ ಸೋಮಶೇಖರ್
Team Udayavani, Jun 2, 2020, 3:11 PM IST
ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಬಿಜೆಪಿಗೆ ಒಂಬತ್ತು ಸ್ಥಾನ ಲಭ್ಯವಾಗುತ್ತದೆ. ರಾಜ್ಯಸಭೆ ಎರಡು ಸ್ಥಾನ ಬರುತ್ತದೆ. ಪಕ್ಷಕ್ಕೆ ದುಡಿದವರು, ಶಾಸಕರು ಪಕ್ಷದ ಮುಖಂಡರ ಮೂಲಕ ಒತ್ತಡ ತರುವುದು ಎಲ್ಲಾ ಪಕ್ಷದಲ್ಲೂ ಇದೆ. ಇದರಲ್ಲಿ ರಾಜಕಾರಣವಿಲ್ಲ ಎಂದು ಸಹಕಾರಿ ಸಚಿವ ಸೋಮಶೇಖರ್ ಹೇಳಿದರು.
ಮಂಗಳವಾರ ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಮಗೂ, ಸಿ.ಟಿ.ರವಿಗೂ ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿಸಿ ಎಂದು ಫೋನ್ ಬರುತ್ತದೆ. ಹೀಗೆ ಪಕ್ಷದಲ್ಲಿ ಕೇಳಲು ಎಲ್ಲರಿಗೂ ಅಧಿಕಾರವಿದೆ. ಅದಕ್ಕೆ ಅನ್ಯತಾ ಭಾವಿಸುವ ಅವಶ್ಯಕತೆ ಏನಿಲ್ಲ ಎಂದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಮ್ಮನೆಲ್ಲ ಶಾಸಕರು, ಮಂತ್ರಿ ಮಾಡಿದ್ದಾರೆ. ಆರ್.ಶಂಕರ್, ಎಂಟಿಬಿ ನಾಗರಾಜ್, ವಿಶ್ವನಾಥ ಅವರಿಗೆ ಅವಕಾಶ ಮಾಡಿಕೊಡುತ್ತಾರೆ. ಸಿಎಂ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿಕೊಡುತ್ತಾರೆ. ಮಾತಿಗೆ ತಪ್ಪುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ