ಮುಳ್ಳಯ್ಯನಗಿರಿ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ

Team Udayavani, Sep 11, 2020, 7:06 PM IST

ಮುಳ್ಳಯ್ಯನಗಿರಿ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ವೇದಾವತಿ ನದಿ ಮೂಲವನ್ನು ಪುನಃಶ್ಚೇತನಗೊಳಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಮುಳ್ಳಯ್ಯನಗಿರಿ ಸಂರಕ್ಷಿಸಿ ನದಿಮೂಲಗಳನ್ನು ರಕ್ಷಣೆ ಮಾಡಬೇಕೆಂದು ಅಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಧರಣಿ ನಡೆಸಿದರು.

ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕುಕೇಂದ್ರಗಳಿಂದ ಆಗಮಿಸಿದ್ದ ಆಗಮಿಸಿದ್ದ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಮುಖಂಡರು, ರೈತರು ಚಿಕ್ಕಮಗಳೂರುಜಿಲ್ಲಾ ಘಟಕದ ಮುಖಂಡರೊಂದಿಗೆ ನಗರದ ಆಜಾದ್‌ ಪಾರ್ಕ್‌ ಆವರಣದಲ್ಲಿ ಧರಣಿ ನಡೆಸಿ ಮುಳ್ಳಯ್ಯನಿಗಿರಿ ಶ್ರೇಣಿಯಲ್ಲಿನ ನದಿ ಮೂಲಗಳ ಸಂರಕ್ಷಣೆ ಸರ್ಕಾರ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಚಿತ್ರದುರ್ಗ ಜಿಲ್ಲಾ ಘಟಕದ ಮುಖಂಡ ಸಿದ್ದವೀರಪ್ಪ ಮಾತನಾಡಿ, ಮುಳ್ಳಯ್ಯನಗಿರಿ ಶ್ರೇಣಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಿದ್ದು, ಯೋಜನೆಗೆ ಗಿರಿ ವ್ಯಾಪ್ತಿಯಲ್ಲಿನ ಸಾವಿರಾರು ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ನ್ಯಾಯಬದ್ಧವಾದ ಯೋಜನೆಗೆ ಹಿತಮಿತವಾಗಿ ಭೂಮಿ ಬಳಸಿಕೊಳ್ಳಲು ನಮ್ಮ ತಕರಾರಿಲ್ಲ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಹೆಚ್ಚು ಭೂಮಿಯನ್ನುಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ. ಇಂತಹ ಅಭಿವೃದ್ಧಿಯಿಂದ ಇಲ್ಲಿನ ನದಿ ಮೂಲಗಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ ಎಂದರು.

ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಚಿಕ್ಕಮಗಳೂರು ಜಿಲ್ಲಾ ಘಟಕದ ಮುಖಂಡ ದುಗ್ಗಪ್ಪ ಗೌಡ ಮಾತನಾಡಿ, ಮುಳ್ಳಯ್ಯನಗಿರಿ ಶ್ರೇಣಿಯಲ್ಲಿನನದಿ, ನೀರಿನ ಮೂಲಗಳು ನಾಶವಾಗಲು ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅವೈಜ್ಞಾನಿಕ ಯೋಜನೆಗಳೇ ಕಾರಣವಾಗಿದೆ ಎಂದರು. ಧರಣಿ ಬಳಿಕ ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಕಟ್ಟಿಗೆರೆ ನಾಗರಾಜ್‌, ಪ್ರಧಾನ ಕಾರ್ಯದರ್ಶಿ ಡಿ.ಎಸ್‌. ಹಳ್ಳಿ ಮಲ್ಲಿಕಾರ್ಜುನ, ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಮುನಿನಿರ್ವಾಣ ಮೂರ್ತಿ, ಹದಿಗೆರೆ ಬೈಲಪ್ಪ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ಘಟಕದ ಮುಖಂಡರು ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.