
ಮನೆಯೊಂದು ಮೂರು ಬಾಗಿಲಾದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್: ಕಚೇರಿಯಲ್ಲೇ ಹೊಡೆದಾಟ
Team Udayavani, Jul 24, 2022, 12:52 PM IST

ಚಿಕ್ಕಮಗಳೂರು: ಚುನಾವಣಾ ವರ್ಷದಲ್ಲಿ ಜನರ ನಡುವೆ ಪ್ರಚಾರದಲ್ಲಿ ತೊಡಗಬೇಕಿದ್ದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಟದಲ್ಲಿ ತೊಡಗಿದ್ದಾರೆ. ಇಂದು ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸಿದರು.
ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ನನ್ನ ತೆಗೆದುಹಾಕಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.
ಇದನ್ನೂ ಓದಿ:ಪೊಲೀಸ್ ಆಯಕ್ತರ ಕಚೇರಿ ಬಳಿ ಲಕ್ಷಾಂತರ ರೂ. ಕಳ್ಳತನ: ಆರೋಪಿಗಳು ಪರಾರಿ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟದಿಂದ ಬೇಸತ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ರಾಜೀನಾಮೆಗೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಎನ್ನವುದು ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರಿನಲ್ಲಿ ಕೊಲೆ ಚಾರ್ಮಾಡಿಯಲ್ಲಿ ಹೆಣ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಚಿಕ್ಕಮಗಳೂರು:ದುಬಾರಿ ಬೆಲೆಯ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿ ಪೊಲೀಸ್ ಬಲೆಗೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು