ಜಾನಪದ ಒಂದು ಸಂಸ್ಕೃತಿ

Team Udayavani, Jan 11, 2019, 11:23 AM IST

chikk.jpg

ಚಿಕ್ಕಮಗಳೂರು: ಜಾನಪದವೆಂದರೆ ಕೇವಲ ಮನರಂಜನೆಯಲ್ಲ. ಹೃದಯದ ಸಂಸ್ಕೃತಿ, ಅದು ಹೃದಯ ಮತ್ತು ಸಂಬಂಧಗಳನ್ನು ಬೆಸೆಯುತ್ತದೆ ಎಂದು ಸಾಹಿತಿ ಎಚ್.ಎಂ.ನಾಗರಾಜ ರಾವ್‌ ಹೇಳಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ನಗರದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಜಾನಪದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಧುನಿಕ ಮತ್ತು ಆಂಗ್ಲ ಸಾಹಿತ್ಯ ಕಲ್ಪನೆ ಹಾಗೂ ಭ್ರಮೆಯಿಂದ ರಚಿತವಾದುದು. ಜಾನಪದ ಸಾಹಿತ್ಯ ವಾಸ್ತವದ ನೆಲೆಗಟ್ಟಿನಲ್ಲಿದೆ. ನಮ್ಮ ಹಿರಿಯರು ತಮ್ಮ ಕೆಲಸದ ವೇಳೆ ಶ್ರಮವನ್ನು ಮರೆಯಲು ಕಟ್ಟಿ ಹಾಡಿದ ಸಾಹಿತ್ಯವೇ ಜಾನಪದ. ಅದು ನಮ್ಮ ಸಂಸ್ಕೃತಿಯ ತಾಯಿ ಬೇರು ಎಂದರು.

ಜಾನಪದ ಮತ್ತು ಹೆಳೆಯ ಹಾಡುಗಳು ಹಾಗೂ ಆಧುನಿಕ ಗೀತೆಗಳ ನಡುವಿನ ವ್ಯತ್ಯಾಸವನ್ನು ಬಿಡಿಸಿ ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದ ಅವರು, ಜಾನಪದ ಬದುಕುವುದನ್ನು ಮತ್ತು ಸಂಸ್ಕಾರವನ್ನು ಕಲಿಸುತ್ತದೆ. ಅದರ ಒಗಟುಗಳು ನಮ್ಮ ಕಲ್ಪನಾ ಶಕ್ತಿಯನ್ನು ಹೆಚ್ಚಿಸುತ್ತವೆ. ಅದನ್ನು ಕಳೆದು ಕೊಂಡರೆ ನಾವು ಬದುಕು ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಜಗತ್ತಿನೆದುರು ಬರಡಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್‌, ಆಧುನೀಕರಣದ ನಾಗಾಲೋಟದಲ್ಲಿ ಮರೆಯಾಗುತ್ತಿರುವ ಜಾನಪದ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಆ ಮೂಲಕ ಮುಂದಿನ ತಲೆಮಾರಿಗೆ ಉಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಶಾಲೆಯ ಪ್ರಾಂಶುಪಾಲ ಜಿ.ಎನ್‌. ನಾಗೇಶ್‌ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಗಾಯಕರು ಮತ್ತು ಶಿವಕುಮಾರ್‌ ತಂಡದಿಂದ ಜಾನಪದ ಗೀತೆಗಳ ಗಾಯನ ನಡೆಯಿತು. ಮೂಕಾಂಬಿಕ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಜಾನಪದ ನೃತ್ಯ ಜರುಗಿತು. ಶಿಕ್ಷಕ ಕೆ.ಆರ್‌. ಜಗದೀಶ್‌, ಚಂದ್ರಶೆಟ್ಟಿ, ವತ್ಸಲಾ ಸತೀಶ್‌, ಹರಿಣಾಕ್ಷಿ ಪರಿಷತ್ತಿನ ಉಪಾಧ್ಯಕ್ಷ ಪರಸಪ್ಪ ಕೂಸನೂರ, ಚಂದ್ರಶೇಖರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.