Udayavni Special

“ಗ್ರೇಟ್‌ ಮಲ್ನಾಡ್ ಚಾಲೆಂಜ್‌’ ಸೈಕ್ಲಿಂಗ್‌ಗೆ ಚಾಲನೆ


Team Udayavani, Nov 29, 2020, 6:02 PM IST

“ಗ್ರೇಟ್‌ ಮಲ್ನಾಡ್ ಚಾಲೆಂಜ್‌’ ಸೈಕ್ಲಿಂಗ್‌ಗೆ ಚಾಲನೆ

ಚಿಕ್ಕಮಗಳೂರು: ಸೈಕ್ಲಿಂಗ್‌ನಿಂದ ಆರೋಗ್ಯವಂತ ವ್ಯಕ್ತಿಯಾಗುವುದರೊಂದಿಗೆ ಪರಿಸರ ರಕ್ಷಣೆ ಸಾಧ್ಯವೆಂದು ಎಸಿಎಫ್‌ ಮುದ್ದಣ್ಣ ತಿಳಿಸಿದರು.

ಶನಿವಾರ ನಗರದ ಆದ್ರಿಕಾ ಹೊಟೇಲ್‌ ಆವರಣದಲ್ಲಿ “ಗ್ರೇಟ್‌ ಮಲ್ನಾಡ್‌ ಚಾಲೆಂಜ್‌ 2020′ ಚಿಕ್ಕಮಗಳೂರು ನಗರದಿಂದ ಕುಂದಾಪುರದವರೆಗೆ ನಡೆಯುವ 500 ಕಿಮೀ ಸೈಕ್ಲಿಂಗ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನದಲ್ಲಿ ಪರಿಸರದ ಉಷ್ಣಾಂಶದಲ್ಲಿ ಏರುಪೇರಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಜನಸಂಖ್ಯಾ ಸ್ಫೋಟ ಮತ್ತು ಅತಿಯಾದವಾಹನ ಬಳಕೆ. ಹಿಂದೆ 5 ಡಿಗ್ರಿ ಉಷ್ಟಾಂಶ ಏರಿಕೆಗೆ 5 ಸಾವಿರ ವರ್ಷ ಕಾಲ ಬೇಕಾಗುತ್ತದೆ. ಆದರೆ, ಇಂದು 20 ಪಟ್ಟು ಹೆಚ್ಚಾಗಿದೆ ಎಂದರು.

ಪರಿಸರದಲ್ಲಿ ಉಷ್ಠಾಂಶ ಹೆಚ್ಚಳದಿಂದ ಹವಾಮಾನ ಏರುಪೇರು, ಸೈಕ್ಲೋನ್‌, ಪ್ರಕೃತಿವಿಕೋಪ ಸಂಭವಿಸುತ್ತಿದೆ. ಸೈಕ್ಲಿಂಗ್‌ ಹವ್ಯಾಸ ಬೆಳೆಸಿಕೊಳ್ಳುವುದರಿಂದ ವಾಹನ ಬಳಕೆ ಕಡಿಮೆ ಮಾಡಲು ಸಾಧ್ಯವಾಗಲಿದೆ. ಇದರಿಂದ ಪರಿಸರದ ಮೇಲಾಗುವ ಪರಿಣಾಮವನ್ನುತಡೆಗಟ್ಟಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸೈಕ್ಲಿಂಗ್‌ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸೈಕ್ಲಿಂಗ್‌ ಚಾಲೆಂಜ್‌ 2020ಯಲ್ಲಿ ಭಾಗವಹಿಸಿದ್ದ ಬೆಂಗಳೂರಿನ ಪ್ರದೀಪ್‌ ಮಾತನಾಡಿ, ಗ್ರೇಟ್‌ ಮಲ್ನಾಡ್‌ ಚಾಲೆಂಜ್‌ 2020 ಸೈಕ್ಲಿಂಗ್‌ನಲ್ಲಿ ಭಾಗವಹಿಸಲು ಖುಷಿಯಾಗುತ್ತಿದೆ. ಅದರಲ್ಲೂ ಮಲೆನಾಡಿನ ಪರಿಸರದಲ್ಲಿ ನಡೆಯುವ ಸೈಕ್ಲಿಂಗ್‌ ನಮ್ಮಲ್ಲಿ ಹುಮ್ಮಸ್ಸು ತಂದಿದೆ ಎಂದರು.

ಚಿಕ್ಕಮಗಳೂರಿನ ರಘು ಮಾತನಾಡಿ, ಇದೇ ಮೊದಲ ಬಾರಿಗೆ ಸೈಕ್ಲಿಂಗ್‌ ಚಾಲೆಂಜ್‌ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಾ ಸೈಕ್ಲಿಂಗ್‌ ಮಾಡುವುದು ಖುಷಿ ನೀಡುತ್ತದೆ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

Untitled-5

ಶೌರ್ಯ ಪ್ರಶಸ್ತಿ ಗೌರವಧನ : ಎರಡು ವರ್ಷಗಳಿಂದ ಚಿಕ್ಕಾಸೂ ಇಲ್ಲ !

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

ಗಣತಂತ್ರ ಭಾರತ

ಗಣತಂತ್ರ ಭಾರತ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

Untitled-1

ಹೇಗಿತ್ತು ಭಾರತದ ಮೊದಲ ಗಣರಾಜ್ಯೋತ್ಸವ ಸಂಭ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2528

ಭೋಸರ ಮಾತಲ್ಲಿತ್ತು ದೇಶಪ್ರೇಮದ ಕಿಚ್ಚು: ಸುಬ್ರಹ್ಮಣ್ಯ

25-27

‌ಕೃಷಿ ಕಾಯ್ದೆಯಲ್ಲಿ ಗೊಂದಲ ಮೂಡಿಸುವ ಷಡ್ಯಂತ್ರ

25-26

ಸ್ಫೋಟ ಪ್ರಕರಣ ಗಂಭೀರತೆ ಅರಿಯಲಿ

25-25

ಜನರ ಅನುಕೂಲಕ್ಕಾಗಿ ಹಳ್ಳಿಕಟ್ಟೆ ಪ್ರಯಾಣ

Chikkamagalur

ರೈತರ ಹೋರಾಟ ಹತ್ತಿಕ್ಕುವ ತಂತ್ರ ಕೈಬಿಡಿ

MUST WATCH

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

ಹೊಸ ಸೇರ್ಪಡೆ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

LIVE ದೇಶದಲ್ಲಿಂದು 72ನೇ ಗಣರಾಜ್ಯೋತ್ಸವ ಸಂಭ್ರಮ; ಶುಭ ಹಾರೈಸಿದ ರಾಷ್ಟ್ರಪತಿ, ಪ್ರಧಾನಿ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

ಸಾಧನೆಯ ವೈದ್ಯ ಡಾ| ಬಿ.ಎಂ. ಹೆಗ್ಡೆ

Untitled-5

ಶೌರ್ಯ ಪ್ರಶಸ್ತಿ ಗೌರವಧನ : ಎರಡು ವರ್ಷಗಳಿಂದ ಚಿಕ್ಕಾಸೂ ಇಲ್ಲ !

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

Untitled-5

ರಾಕೇಶ್‌ ಕೃಷ್ಣ ಸಾಧನೆಗೆ ಪ್ರಧಾನಿ ಪ್ರಶಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.