ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಬಲ ಪ್ರದರ್ಶನ: ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ
Team Udayavani, Apr 20, 2023, 1:29 PM IST
ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಬಲ ಪ್ರದರ್ಶನ ನಡೆಸಿದೆ. ಬೃಹತ್ ರೋಡ್ ಶೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎಚ್ ಡಿ ತಮ್ಮಯ್ಯ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು, ಸಿಟಿ ರವಿ ಕ್ಷೇತ್ರ ಬಿಜೆಪಿ ಭದ್ರಕೋಟೆಯಲ್ಲಿ ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ ಕಾಫಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು.
ಬಿಜೆಪಿಯಲ್ಲಿದ್ದ ತಮ್ಮಯ್ಯ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ವಿರೋಧ ನಡುವೆ ಎಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್ ಹೈ ಕಮಾಂಡ್ ಮಣೆ ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ