ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ
Team Udayavani, Jun 7, 2022, 6:26 PM IST
ಚಿಕ್ಕಮಗಳೂರು: ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿ ಬೀಡು ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ದೇವರಾಜ್ ಬಂಧಿತ ಆರೋಪಿ ತಿಳಿದು ಬಂದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿರುವ ವೇಳೆ ದೇವರಾಜ್ ತಾನು ಡ್ರಾಪ್ ನೀಡುತ್ತೇನೆ ಎಂದು ಸ್ಕೂಟಿಯಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ಬಳಿಕ ರಸ್ತೆ ಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಇದನ್ನೂ ಓದಿ:ರಾಜಕೀಯ ವಿರೋಧಿ ಸಿದ್ಧರಾಮಯ್ಯ ಜತೆ ಮಾತನಾಡೋಕೇನಿದೆ: ಬಿಎಸ್ವೈ
ಪ್ರಕರಣ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ