ಮಲೆನಾಡಿನ ಹಲವೆಡೆ ಮಳೆ ಅವಾಂತರ; ರಸ್ತೆ ಸಂಪರ್ಕ ಕಡಿತ
15 ದಿನಗಳ ಹಿಂದೆ ನಿರ್ಮಾಣವಾಗಿದ್ದ ಮನೆ ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
Team Udayavani, May 19, 2022, 11:04 AM IST
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರ (ಮೇ 19) ಮೂಡಿಗೆರೆ ಜಿಲ್ಲೆಯ ಮಾಲಿಂಗ ನಾಡು ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಆಕಾರದ ಮರದಿಂದಾಗಿ ಕುವೆ -ಮಾಲಿಂಗ ನಾಡು ಸಂಪರ್ಕ ಕಡಿತಗೊಂಡಿದೆ. ಸುಗಮ ಸಂಚಾರ ವ್ಯವಸ್ಥೆಗೆ ಗ್ರಾಮಸ್ಥರು ಮರ ತೆರವುಗೊಳಿಸುತ್ತಿದ್ದಾರೆ.
ಇನ್ನೊಂದೆಡೆ ಮಳೆಯ ಅಬ್ಬರಕ್ಕೆ ಕಳೆದ 15 ದಿನಗಳ ಹಿಂದೆ ನಿರ್ಮಾಣವಾಗಿದ್ದ ಮನೆ ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಕೂವೆ ಹೋಬಳಿಯ ನಿಡನಹಳ್ಳಿ ಗ್ರಾಮದ ಸುರೇಶ್ ಎಂಬವರ ಮನೆ ಕಾಂಪೌಂಡ್ ಬಿದ್ದಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ