ಕೊಟ್ಟಿಗೆಹಾರ : ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು, ಕಾಫಿನಾಡಿನಲ್ಲಿ ಮಹಾಮಳೆಗೆ ಮೊದಲ ಬಲಿ
Team Udayavani, Jul 10, 2022, 4:21 PM IST
ಕೊಟ್ಟಿಗೆಹಾರ : ಕಾಫಿನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಭಾರಿ ಮಳೆಗೆ ಮರ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಳಸ ತಾಲೂಕಿನ ಹೊರನಾಡಿನಲ್ಲಿ ಘಟನೆ ನಡೆದಿದ್ದು ಹೂವಿನ ಹಿತ್ತಲು ಗ್ರಾಮದ ಪ್ರಿಯಾಂಕ (22) ಮೃತ ದುರ್ದೈವಿ.
ಹರಪನಹಳ್ಳಿ ಮೂಲದ ಕೂಲಿ ಕಾರ್ಮಿಕ ಮಹಿಳೆ ಪ್ರಿಯಾಂಕ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಮರವೊಂದು ಮೈಮೇಲೆ ಬಿದ್ದು ಸಾವನ್ನಪ್ಪಿದ್ದಾರೆ.
ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ