Udayavni Special

ಮಲೆನಾಡಲ್ಲಿ ಮುಂದುವರೆದ ಮಳೆಯ ಆರ್ಭಟ: ಹೆಬ್ಬಾಳೆ ಸೇತುವೆ ಮೇಲಿದೆ ಆರು ಅಡಿ ನೀರು


Team Udayavani, Aug 8, 2020, 8:50 AM IST

ಮಲೆನಾಡಲ್ಲಿ ಮುಂದುವರೆದ ಮಳೆಯ ಆರ್ಭಟ: ಹೆಬ್ಬಾಳೆ ಸೇತುವೆ ಮೇಲಿದೆ ಆರು ಅಡಿ ನೀರು

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನದಿಗಳೆಲ್ಲವೂ ಉಕ್ಕಿ ಹರಿಯುತ್ತಿದೆ. ಮಳೆಯ ಅವಾಂತರದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ನದಿಗಳು ಉಕ್ಕಿ ಹರಿಯುತ್ತಿದೆ. ಭದ್ರಾ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಬಾಳೆಹೊನ್ನೂರಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಇದನ್ನೂ ಓದಿ: ಜೀವನದ ಕೊನೆಯ ಟ್ರಿಪ್ ಆದ ದಿನದ ಕೊನೆಯ ಟ್ರಿಪ್ : ಹೊಂಡಕ್ಕೆ ಟಿಪ್ಪರ್ ಬಿದ್ದು ಇಬ್ಬರು ಸಾವು

ಭಾರಿ ಮಳೆಯಿಂದಾಗಿ ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳೆದ ಮೂರು ದಿನಗಳಿದ ಸೇತುವೆ ಮುಳಗಡೆ ಸ್ಥಿತಿಯಲ್ಲಿದೆ.  ಇದರಿಂದಾಗಿ ಮೂರು ದಿನದಿಂದ ಕಳಸ ಹೊರನಾಡು ಸಂಪರ್ಕ ಕಡಿತವಾಗಿದೆ. ಸೇತುವೆ ಮೇಲೆ ಆರು ಅಡಿಗಳಷ್ಟು ನೀರು ನಿಂತಿದ್ದು, ಹೆಬ್ಬಾಳೆ ಸೇತುವೆ ಪಕ್ಕದಲ್ಲಿದ್ದ ಅಂಗಡಿಯೂ ಜಲಾವೃತವಾಗಿದೆ. ರಸ್ತೆ ಸಂಪರ್ಕವಿಲ್ಲದೆ ಜನರು ಪರದಾಟ ಪಡುತ್ತಿದ್ದಾರೆ.

ಇದನ್ನೂ ಓದಿ: ಮಳೆಯ ಅಬ್ಬರ: ದಿಡುಪೆಯಲ್ಲಿ ಕೃಷಿ ಭೂಮಿಗೆ ನುಗ್ಗಿದ ನೀರು,ಅಪಾಯಮಟ್ಟ ಮೀರುತ್ತಿರುವ ನೇತ್ರಾವತಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

bng-tdy-3

ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಜಿಲ್ಲಾಧಿಕಾರಿಯಿಂದ ಪರಿಶೀಲನೆ

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡಿನಲ್ಲಿ ಬಿರುಗಾಳಿ ಮಳೆ: ಮೂಡಿಗೆರೆ- ಕಳಸ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ

ಮಲೆನಾಡಿನಲ್ಲಿ ಬಿರುಗಾಳಿ ಮಳೆ: ಮೂಡಿಗೆರೆ- ಕಳಸ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ

ಇ- ಲೋಕ್‌ ಅದಾಲತ್‌: 1,263 ಪ್ರಕರಣ ಇತ್ಯರ್ಥ

ಇ- ಲೋಕ್‌ ಅದಾಲತ್‌: 1,263 ಪ್ರಕರಣ ಇತ್ಯರ್ಥ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

cm-tdy1

ಹಸಿರು ಬಜೆಟ್‌ ಮಂಡನೆಗೆ ಅಶೀಸರ ಒತ್ತಾಯ

ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್‌: ಕ್ರಮಕ್ಕೆ ಮನವಿ

ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್‌: ಕ್ರಮಕ್ಕೆ ಮನವಿ

MUST WATCH

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ಡಿ.ಜೆ.ಹಳ್ಳಿ ಪ್ರಕರಣ: ಎನ್‌ಐಎ ಪ್ರವೇಶ

ಡಿ.ಜೆ.ಹಳ್ಳಿ ಪ್ರಕರಣ: ಎನ್‌ಐಎ ಪ್ರವೇಶ

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

ನಶೆ ನಂಟು: ವಿಚಾರಣೆಗೆ ಹಾಜರಾದ ಕಿರುತೆರೆ ನಟ ಅಭಿಷೇಕ್, ನಟಿ ಗೀತಾ ಭಟ್

bng-tdy-3

ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.