ತೌಖ್ತೇ ಚಂಡಮಾರುತ ಪ್ರಭಾವ: ಕಾಫಿನಾಡಿನಲ್ಲಿ ರಾತ್ರಿಯಿಂದಲೇ ಮಳೆ ಆರಂಭ
Team Udayavani, May 15, 2021, 8:16 AM IST
ಚಿಕ್ಕಮಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗಿರುವ ತೌಖ್ತೆ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ರಾತ್ರಿಯಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
ಇದನ್ನೂ ಓದಿ:‘ತೌಖ್ತೆ’ ಚಂಡಮಾರುತ ಪರಿಣಾಮ: ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ
ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್ ತರಲಿದ್ದಾನೆ ಅಂಚೆಯಣ್ಣ
ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು