ಮೂಡಿಗೆರೆ: ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು
Team Udayavani, May 5, 2022, 11:27 AM IST
ಚಿಕ್ಕಮಗಳೂರು: ರಾತ್ರಿಯಿಡಿ ಸುರಿದ ಮಳೆಗೆ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಗುರುವಾರ ಬೆಳಗ್ಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ನೀಡುವಳೆಯಲ್ಲಿ ನಡೆದಿದೆ.
ಕಾರಿನ ಮುಂಭಾಗ ಜಖಂಗೊಂಡಿದ್ದು, ಪ್ರಯಾಣಿಕರಾದ ಮಂಜುನಾಥ್ ಕೃಷ್ಣ ಸಚಿನ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ರಾತ್ರಿಯಿಡಿ ಸುರಿದ ಮಳೆಗೆ ರಸ್ತೆ ಮೇಲೆ, ವಿದ್ಯುತ್ ಕಂಬದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ