ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್

Team Udayavani, Nov 23, 2020, 8:05 PM IST

NEWS-TDY-03

ಚಿಕ್ಕಮಗಳೂರು : ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ದೊಡ್ಟಹಟ್ಟಿಯಲ್ಲಿ ನಡೆದಿದೆ.

ಪ್ರದೀಪ್ (32) ಕೊಲೆಯಾದ ವ್ಯಕ್ತಿ. ಪ್ರದೀಪ್ ಪತ್ನಿ ರಾಗಿಣಿಗೆ ಕಳೆದ ಆರು ತಿಂಗಳ ಹಿಂದೆ ಶ್ರೀನಿವಾಸ್ ಎಂಬ ವ್ಯಕ್ತಿಯ ಪರಿಚಯ ಆಗಿತ್ತು. ಪರಿಚಯ ಪ್ರೇಮ ಬಂಧಕ್ಕೆ ತಿರುಗಿತ್ತು. ರವಿವಾರ ರಾತ್ರಿ ರಾಗಿಣಿಯನ್ನು ಬಿಡುವಂತೆ ಪ್ರದೀಪ್ ಗೆ ಶ್ರೀನಿವಾಸ ಕೇಳಿಕೊಂಡಿದ್ದ. ಇದನ್ನು ಒಪ್ಪದ ಕಾರಣಕ್ಕೆ ರಾಗಿಣಿ ತನ್ನ ಪತಿಯನ್ನು ಪ್ರಿಯಕರ ಶ್ರೀನಿವಾಸ್ ಜೊತೆ ಸೇರಿ ಕೊಲೆ ಮಾಡಿದ್ದಾಳೆ. ಪ್ರದೀಪ್ ನ ಕುತ್ತಿಗೆಯನ್ನು ಶಾಲುನಲ್ಲಿ ಹಿಸುಕಿ ಕೊಲೆ ಮಾಡಲಾಗಿದೆ.

ರಾಗಿಣಿ ಹಾಗೂ ಶ್ರೀನಿವಾಸ್ ರನ್ನು ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

Lok sabha Election 2024-ವೈಯಕ್ತಿಕ ಟೀಕೆ ಸರಿಯಲ್ಲ: ಜಯಪ್ರಕಾಶ್‌ ಹೆಗ್ಡೆ

ಖಾತೆಗೆ 15 ಲಕ್ಷ ರೂ. ಎಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೇರಿದ್ದ ಬಿಜೆಪಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.