ಮೂಡಿಗೆರೆ ಶಾಸಕರ ಮನೆಗೆ ಅಕ್ರಮ ಮರಳು ಸಾಗಾಟ‌: ಸ್ಥಳೀಯರಿಂದ ಆರೋಪ

Team Udayavani, Sep 28, 2021, 12:42 PM IST

ಮೂಡಿಗೆರೆ ಶಾಸಕರ ಮನೆಗೆ ಅಕ್ರಮ ಮರಳು ಸಾಗಾಟ‌: ಸ್ಥಳೀಯರಿಂದ ಆರೋಪ

ಚಿಕ್ಕಮಗಳೂರು: ಮೂಡಿಗೆರೆಯ ಶಾಸಕರ ವಿರುದ್ಧ ಅಕ್ರಮ ಮರಳು ಸಾಗಾಟದ ಗಂಭೀರ ಆರೋಪ ಕೇಳಿಬಂದಿದೆ. ನೂತನ ಮನೆ ನಿರ್ಮಾಣಕ್ಕೆ ಅಕ್ರಮ ಮರಳುಗಳನ್ನು ಬಳಸಿದ್ದಾರೆ ಎಂಬ ದೂರು ಸ್ಥಳೀಯರು ಮಾಡುತ್ತಿದ್ದಾರೆ.

ಮೂಡಿಗೆರೆ ಸಮೀಪದ ಕೆಲ್ಲೂರು ಗ್ರಾಮದಲ್ಲಿ ಮೂಡಿಗೆರೆಯ ಶಾಸಕರು ಕೋಟ್ಯಾಂತರ ರೂ. ಬೆಲೆ ಬಾಳುವ ಮನೆ ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಣ ಕಾರ್ಯಕ್ಕೆ ವಾರದಲ್ಲಿ ಹತ್ತರಿಂದ ಹದಿನೈದು ಲೋಡ್ ಮರಳನ್ನು ಅಕ್ರಮವಾಗಿ ತರಲಾಗುತ್ತದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ಮುಖಂದ ಚಂದ್ರು ಓಡೆಯರ್ ಮಾಡಿದ್ದಾರೆ.

ಇದನ್ನೂ ಓದಿ: ಉರಿ ಸೆಕ್ಟರ್ ನಲ್ಲಿ ಪಾಕ್ ಉಗ್ರನ ಬಂಧನ; ಮತ್ತೋರ್ವ ಉಗ್ರನ ಹತ್ಯೆಗೈದ ಸೇನಾಪಡೆ

ತಾಲೂಕಿನ ಉದುಸೆ ಎಂಬಲ್ಲಿ ಮರಳು ಕ್ವಾರೆಯಿದೆ. ಮಳೆಗಾಲದ ಸಮಯ ಆದ್ದರಿಂದ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯವರು ಮರಳು ತೆಗೆಯಲು ನಿರ್ಬಂಧವನ್ನು ವಿಧಿಸಿದ್ದಾರೆ. ಸಮೀಪದ ಮುಗ್ರಹಳ್ಳಿ ಬಳಿ ಕಳ್ಳ ಮಾರ್ಗದಲ್ಲಿ ಮರಳನ್ನು ಕದ್ದು ತರಲಾಗುತ್ತಿದೆ. ಶಾಸಕರ ಮನೆಯ ಕಾರ್ಯಕ್ಕೆ ಮುಗ್ರಿಹಳ್ಳಿಯ ಮರಳನ್ನು ಬಳಸಲಾಗುತ್ತಿದೆ ಎಂದು ದೂರಿದ್ದಾರೆ.

ಮೂಡಿಗೆರೆ ಶಾಸಕರ ಮನೆಗೆ ಕದ್ದು ಮರಳು ಸಾಗಿಸುತ್ತಿರುವುದನ್ನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಅಕ್ರಮವಾಗಿ ಮರಳು ಲೂಟಿ ಮಾಡ್ತಿರೋದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿ ವರ್ಗದವರು ಮಾತ್ರ ಜಾಣ ಮೌನಕ್ಕೆ ಶರಣಾಗಿದ್ದಾರೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.