ತುಂಬು ಗರ್ಭಿಣಿ ಸಾವು:ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಸ್ಥಳೀಯರು

Team Udayavani, Dec 12, 2021, 1:55 PM IST

ತುಂಬು ಗರ್ಭಿಣಿ ಸಾವು:ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಸ್ಥಳೀಯರು

ಬಾಳೆಹೊನ್ನೂರು: ಇಲ್ಲಿನ‌ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಆಸ್ಪತ್ರೆಗೆ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವನಗರ ಶ್ವೇತಾ (27)  ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ವೈದ್ಯರು ಸ್ವಾಭಾವಿಕ ಹೆರಿಗೆ ಆಗುತ್ತದೆ ಎಂದು ಸಮಯ ದೂಡಿದ ಕಾರಣ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿ ಎಲ್ಡೋಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ಎನ್.ಆರ್.ಪುರ, ಶೃಂಗೇರಿಯಲ್ಲಿ ವೈದ್ಯ ಎಲ್ಡೋಸ್  ಅಮಾನತ್ತಾಗಿದ್ದ. ವೈದ್ಯಾಧಿಕಾರಿ ವಿರುದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳೀಯರು ಮುತ್ತಿಗೆ ಹಾಕಿದ್ದಾರೆ.

ಈ ವೇಳೆ ಪೊಲೀಸ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಗ್ರಾಮ‌ ಪಂಚಾಯತ್ ಸದಸ್ಯರು ಕೂಡ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.