ಶೃಂಗೇರಿ: ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಳ
Team Udayavani, Apr 29, 2021, 7:12 PM IST
ಶೃಂಗೇರಿ: ಕೊರೊನಾ ಪ್ರಕರಣ ತಾಲೂಕಿನಲ್ಲಿಹೆಚ್ಚುತ್ತಿರುವಂತೆ ಸಾರ್ವಜನಿಕ ಆಸ್ಪತ್ರೆಯಲ್ಲಿಬುಧವಾರ ಲಸಿಕೆ ಪಡೆಯುವವರ ಸಂಖ್ಯೆಹೆಚ್ಚಳವಾಗಿದೆ.ಈಗಾಗಲೇ ಆರು ಸಾವಿರಕ್ಕೂ ಹೆಚ್ಚು ಜನರುಲಸಿಕೆ ಪಡೆದಿದ್ದು, ಎರಡನೇ ಹಂತದ ಲಸಿಕೆಯನ್ನೂಪಡೆದಿದ್ದಾರೆ.
ಮೇ 1 ರಿಂದ 18 ವರ್ಷಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತಿದೆ ಎಂಬ ವರದಿಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕ ಆಸ್ಪತ್ರೆಯಲ್ಲಿಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ