ಚಿಕ್ಕಮಗಳೂರು: ಆಸ್ಪತ್ರೆಯಿಂದ ಪರಾರಿಯಾದ ವಿಚಾರಣಾಧೀನ ಖೈದಿ
Team Udayavani, May 26, 2022, 4:12 PM IST
ಚಿಕ್ಕಮಗಳೂರು: ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೋರ್ವ ಪರಾರಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕಡೂರು ಮೂಲದ ಧನರಾಜ್ ಪರಾರಿಯಾದ ಖೈದಿ. ಗಾಂಜಾ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಧನರಾಜ್ ಅನಾರೋಗ್ಯದ ನಿಮಿತ್ತ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ.
ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿಗಳ ಕಣ್ಣುತಪ್ಪಿಸಿ ಕೊಠಡಿಯಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಹುಬ್ಬಳ್ಳಿ ಪಾಲಿಕೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಮಾನಸಿಕ ಅಸ್ವಿಸ್ಥ
ವಿಚಾರಣಾಧೀನ ಕೈದಿ ಪರಾರಿ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ವಂಚನೆ: ದೂರು ದಾಖಲು
ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ
ವೃದ್ಧೆ ಕೈಕಾಲು ಕಟ್ಟಿ 10 ಲಕ್ಷ ನಗದು, 100 ಗ್ರಾಂ ಚಿನ್ನ ದೋಚಿದವರ ಸೆರೆ
ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ
ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು