ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್‌ ಅನ್ನು ಬೆಂಬಲಿಸಿ

Team Udayavani, Apr 17, 2024, 12:48 PM IST

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಜಯಪ್ರಕಾಶ್‌ ಹೆಗ್ಡೆಯವರು ಹಿಂದೆ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯ
ಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರನ್ನು ಮತ್ತೊಮ್ಮೆ ಸಂಸದರನ್ನಾಗಿ ಮಾಡುವಂತೆ ಶಾಸಕ ಎಚ್‌.ಡಿ. ತಮ್ಮಯ್ಯ ಮನವಿ ಮಾಡಿದರು.

ಮಂಗಳವಾರ ನಗರದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮನೆ-ಮನೆಗೆ ಕರಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದುಳಿದ ದೀನದಲಿತರ, ಬಡವರ ಬದುಕನ್ನು ಹಸನುಗೊಳಿಸಲು ಕಾಂಗ್ರೆಸ್‌ ಅನ್ನು ಬೆಂಬಲಿಸುವಂತೆ ತಿಳಿಸಿದರು.

ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ರಾಷ್ಟ್ರೀಯ ಕಾಂಗ್ರೆಸ್‌ ಬಿಡುಗಡೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಪ್ರತಿಗಳನ್ನು
ಮನೆಗಳಿಗೆ ನೀಡಿ ಮತ ನೀಡುವಂತೆ ಮನವರಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ
ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ನೇತೃತ್ವದಲ್ಲಿ ಬಿಡುಗಡೆ ಮಾಡಿರುವ
ಚುನಾ ವಣಾ ಪ್ರಣಾಳಿಕೆಯಾಗಿ 5 ನ್ಯಾಯಗಳಾದ ಯುವನ್ಯಾಯ, ರೈತನ್ಯಾಯ, ಪಾಲು ದಾರಿಕೆ ನ್ಯಾಯ, ಮಹಿಳಾ ನ್ಯಾಯ,
ಶ್ರಮಿಕ ನ್ಯಾಯ ಇವುಗಳ ಗ್ಯಾರಂಟಿ ಕಾರ್ಡನ್ನು ಮತದಾರರಿಗೆ ನೀಡಿ ಮತ ಕೇಳುತ್ತೇವೆಂದು ತಿಳಿಸಿದರು. ವಿಧಾನಪರಿಷತ್‌ ಮಾಜಿ ಸದಸ್ಯೆ  ಗಾಯತ್ರಿ ಶಾಂತೇಗೌಡ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಮಹಿಳೆಯರನ್ನು ಅಪಮಾನಿಸುವ ಕೆಲಸ ಮಾಡಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಮಾತನಾಡಿ, ಜಯಪ್ರಕಾಶ್‌ ಹೆಗ್ಡೆ ಗೆಲುವಿಗೆ ಪ್ರತಿ ಮನೆಗೆ 5 ಗ್ಯಾರಂಟಿಗಳನ್ನು ಮನವರಿಕೆ ಮಾಡಲು ಕರಪತ್ರ ಹಂಚುತ್ತಿದ್ದೇವೆ. ಈ ನಿಟ್ಟಿನಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ಜನರ ಬದುಕಿಗೆ ಆಶ್ರಯ ನೀಡುವ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕೆಂದು ವಿನಂತಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಗೌಡ, ಡಾ| ಡಿ.ಎಲ್‌. ವಿಜಯಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್‌. ಮೂರ್ತಿ, ನಗರಸಭೆ ಸದಸ್ಯರಾದ ಲಕ್ಷ್ಮಣ, ಮಂಜುಳಾ ಲಕ್ಷ್ಮಣ, ಸಿ.ಪಿ. ಲಕ್ಷ್ಮಣ, ಕಾವ್ಯ ಇದ್ದರು.

ಟಾಪ್ ನ್ಯೂಸ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ

10-

Chikkamagaluru: ಪೆಟ್ರೋಲ್-ಡಿಸೇಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

Chikkamagaluru: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

2022ರಲ್ಲಿ ಲ್ಯಾಪ್ ಟಾಪ್ ಕಳವು ಮಾಡಿದ ಪ್ರಕರಣ: ಮಂಗಳೂರು ಮೂಲದ ಆರೋಪಿ ಬಂಧನ

Laptop ಕಳವು ಮಾಡಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಮ್ ಖರೀದಿಸಿ ಸಿಕ್ಕಿಬಿದ್ದ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.