ಬಹುಮತ ಬರದಿದ್ರೆ ಯಾವ ಪಕ್ಷಕ್ಕೂ ಜೆಡಿಎಸ್‌ ಬೆಂಬಲವಿಲ್ಲ: ದೇವೆಗೌಡ

Team Udayavani, Dec 9, 2017, 9:15 AM IST

09-14.jpg

ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನ ಆಶೀರ್ವಾದ ಮಾಡಿ ಸಂಪೂರ್ಣ ಬಹುಮತದಿಂದ ನಮ್ಮದೇ ಸರ ಕಾರ ರಚನೆಯಾದರೆ ಉತ್ತಮ ಆಡಳಿತ ನೀಡುತ್ತೇವೆ. ಇಲ್ಲ ದಿದ್ದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂತು ಕೆಲಸ ಮಾಡು ತ್ತೇವೆ.
ಯಾರೊಂದಿಗೂ ಕೈ ಜೋಡಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಘೋಷಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಿಂದೆ ಧರ್ಮಸಿಂಗ್‌ ಅವರಿಗೆ ಬೆಂಬಲ ಕೊಟ್ಟು ನೋಡಿದ್ದೇನೆ. ನನ್ನ ಮಗ
ಬಿಜೆಪಿ ಜತೆ ಸಖ್ಯ ಬೆಳೆಸಿಯೂ ಸಾಕಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಹುಮತ ದೊರೆಯ ದಿದ್ದಲ್ಲಿ ಕಾಂಗ್ರೆಸ್‌ ಅಥವಾ
ಬಿಜೆಪಿ ಯಾರನ್ನೂ ಬೆಂಬಲಿಸದೆ ಮರ್ಯಾದೆ ಯಿಂದ ವಿರೋಧ ಪಕ್ಷದ ಸ್ಥಾನದಲ್ಲಿ ಕೂತು ಕೆಲಸ ಮಾಡಲಿದೆ’ ಎಂದು ಹೇಳಿದರು.

ನನ್ನಿಂದ ಮುಖ್ಯಮಂತ್ರಿ ಹುದ್ದೆ ತಪ್ಪಿಹೋಯಿತು ಎಂದು ಸಿದ್ದರಾಮಯ್ಯ ಎಲ್ಲ ಕಡೆ ಹೇಳಿಕೊಂಡು ಬರುತ್ತಾರೆ. ಆದರೆ, ವಾಸ್ತವವಾಗಿ 1996ರಲ್ಲಿ 38 ಮಂದಿ ಲಿಂಗಾಯತರಿದ್ದರು. 4 ಮಂದಿ ಇವರ ಸಮುದಾಯದವರಿದ್ದರು, ಹೆಗಡೆ ಇವರಿಗೆ ಅಧಿಕಾರ ನೀಡುತ್ತಿದ್ದರಾ?
ನಾನು ಪ್ರಧಾನಿಯಾಗಿ ಹೋಗಿರುತ್ತಿದ್ದೆ. ನಂತರ ನಾಲ್ಕು ದಿನ ಆದ ಮೇಲೆ ಸಿದ್ದರಾಮಯ್ಯನನ್ನು ಮನೆಗೆ ಕಳುಹಿಸುತ್ತಿದ್ದರು.
 ●ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.