ಲಾಡ್ಜ್ ಗೆ ನುಗ್ಗಿದ ಜೀಪು: ಅಪಾಯದಿಂದ ಪಾರಾದ ಸಿಬ್ಬಂದಿ

Team Udayavani, Sep 24, 2019, 12:29 PM IST

jeep

ಚಿಕ್ಕಮಗಳೂರು: ನಗರದ ಐ ಜಿ ರಸ್ತೆಯಲ್ಲಿರುವ ದಿ ಲೋಟಸ್ ಲಾಡ್ಜ್ ಒಳಗೆ ಮಂಗಳವಾರ ಮುಂಜಾನೆ ಜೀಪೊಂದು ನುಗ್ಗಿದ್ದು, ಲಾಡ್ಜ್ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಡೂರಿನಿಂದ ಬರುತ್ತಿದ್ದ ಜೀಪ್ ಲಾಡ್ಜ್ ನ ರಿಸೆಪ್ಷನ್ ಬಳಿ ಒಳ ನುಗ್ಗಿದೆ. ಮುಂಭಾಗದ ಗ್ಲಾಸ್ ಗೋಡೆ ಸಂಪೂರ್ಣ ಪುಡಿ ಪುಡಿಯಾಗಿದೆ.

ರೆಸೆಪ್ಶನ್ ಬಳಿ ಹೋಟೆಲ್ ಸಿಬ್ಬಂದಿಗಳು ಮಲಗಿದ್ದರು. ಜೀಪು ನುಗ್ಗಿದ ರಭಸಕ್ಕೆ ಕಕ್ಕಾಬಿಕ್ಕಿಯಾಗಿ ಅವರು ಓಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.