ಜೋಡೆತ್ತಿನಗಾಡಿ ಸ್ಪರ್ಧೆ ವೇಳೆ ಎತ್ತಿನಗಾಡಿ ಢಿಕ್ಕಿ ಹೊಡೆದು ವ್ಯಕ್ತಿ ಸಾವು!
Team Udayavani, Mar 8, 2021, 12:53 PM IST
ಚಿಕ್ಕಮಗಳೂರು: ಜೋಡೆತ್ತಿನಗಾಡಿ ಸ್ಪರ್ಧೆ ವೇಳೆ ಎತ್ತಿನಗಾಡಿ ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಡೂರು ತಾಲೂಕಿನ ಸಖರಾಯಪಟ್ಟಣದ ಹೊನ್ನವರಿಕೆಯಲ್ಲಿ ರವಿವಾರ ತಡರಾತ್ರಿ ಈ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೋಹನ್ (36) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ
ಹೊನ್ನವರಿಕೆಯಲ್ಲಿ ರವಿವಾರ ರಾತ್ರಿ ಜೋಡೆತ್ತಿನಗಾಡಿ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎತ್ತಿನಗಾಡಿಯೊಂದು ಢಿಕ್ಕಿ ಹೊಡೆದ ಕಾರಣ ಮೋಹನ್ ಮೃತಪಟ್ಟಿದ್ದಾರೆ.
ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತಜ್ಞರಿಂದ ಇಂದು ವರದಿ ಸಲ್ಲಿಕೆ, ಅದರ ಆಧಾರದಲ್ಲಿ ಮುಂದಿನ ಕ್ರಮ: ಸಚಿವ ಸುಧಾಕರ್
ಕೋವಿಡ್ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 450 ಅಂಕ ಕುಸಿತ, 14,400ಕ್ಕೆ ಕುಸಿದ ನಿಫ್ಟಿ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ