ಹುಲಿ ಯೋಜನೆ, ಕಸ್ತೂರಿ ರಂಗನ್ ಯೋಜನೆ ವಿರೋಧಿಸಿ ಕಡಬಗೆರೆ ಬಂದ್
Team Udayavani, Nov 9, 2020, 12:44 PM IST
ಚಿಕ್ಕಮಗಳೂರು: ಹುಲಿ ಯೋಜನೆ, ಕಸ್ತೂರಿ ರಂಗನ್ ಯೋಜನೆಯನ್ನು ವಿರೋಧಿಸಿ ಕಡಬಗೆರೆ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ನೀಡಲಾಗಿದ್ದು, ಚಿಕ್ಕಮಗಳೂರು ತಾಲೂಕಿನ ಕಡಬಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಗಿಯಾಗಿದ್ದಾರೆ.
ಅತಿ ಸೂಕ್ಷ್ಮವಲಯ ವಿರೋಧಿಸಿ ಸಾವಿರಾರು ರೈತರಿಂದ ಪ್ರತಿಭಟನೆ ನಡೆಸುತ್ತಿದ್ದು, ‘ಹುಲಿ ಯೋಜನೆ ಕೈಬಿಡಿ, ನಮ್ಮನ್ನು ಬದುಕಲು ಬಿಡಿ’, ‘ಕಸ್ತೂರಿ ರಂಗನ್ ವರದಿ, ಮಲೆನಾಡಿಗರ ಸಮಾಧಿ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444