Kadur: ಬೈಕ್ ಗೆ ಕಾರು ಢಿಕ್ಕಿಯಾಗಿ ಮಹಿಳೆ ಸಾವು, ಸವಾರ ಆಸ್ಪತ್ರೆಗೆ
Team Udayavani, Aug 20, 2023, 7:43 PM IST
ಕಡೂರು : ತಾಲೂಕಿನ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಲಿಂಗ್ಲಾಪುರ ಬಳಿ ಭಾನುವಾರ ಕಾರೊಂದು ಬೈಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ನ ಹಿಂಬದಿ ಸವಾರೆಯಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಪಕ್ಕದ ಅರಸೀಕೆರೆ ತಾಲೂಕಿನ ಮಾವುತನಹಳ್ಳಿಯ ಕಲ್ಲಮ್ಮ(58)ಮೃತಪಟ್ಟಿದ್ದು. ಬೈಕ್ ಚಲಾಯಿಸುತ್ತಿದ್ದ ಚಂದ್ರಶೇಖರ್ ಅವರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ಸವಾರರು ಕಡೂರಿನಿಂದ ಅರಸೀಕೆರೆಗೆ ಪ್ರಯಾಣ ಬೆಳೆಸಿದ್ದರು.ಕಾರು ಕಡೂರು ಕಡೆಗೆ ಬರುತ್ತಿತ್ತು ಎಂಬ ಮಾಹಿತಿಯನ್ನು ಕಡೂರು ಪೊಲೀಸ್ ಠಾಣಾಧಿಕಾರಿ ಧನಂಜಯ ಅವರು ನೀಡಿದ್ದು, ದೂರು ದಾಖಲು ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್