ಕಡೂರಿನಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್


Team Udayavani, Jul 2, 2020, 1:05 PM IST

02-July-10

ಕಡೂರು: ಪಟ್ಟಣದಲ್ಲಿ ಬುಧವಾರ ಮತ್ತೊಂದು ಕೋವಿಡ್ ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು, ರೋಗಿ ಸಂಖ್ಯೆ ಪಿ 14399 ಸಂಪರ್ಕದಲ್ಲಿದ್ದ 19 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಸಿ.ಡಿ.ರವಿ ತಿಳಿಸಿದ್ದಾರೆ.

ಕಳೆದ ಜೂನ್‌ 29 ರಂದು ಈತನ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ಪಾಸಿಟಿವ್‌ ಎಂದು ಗೊತ್ತಾಗಿದೆ. ಈ ಯುವಕನನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಯುವಕನ ಮನೆಯ ಬೀದಿ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌
ಮಾಡಿದ್ದಾರೆ. ಅಲ್ಲದೇ, ಬೀದಿಗಳಿಗೆ ಸ್ಯಾನಿಟೈಸ್‌ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.