
ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ
Team Udayavani, Jun 1, 2023, 1:34 PM IST

ಚಿಕ್ಕಮಗಳೂರು: “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿಗೆ. ಆದರೆ ತನ್ನ ಬಳಿ ಚಿಕಿತ್ಸೆಗೆಂದು ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ವೈದ್ಯರೊಬ್ಬರು ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡದಿದೆ. ವೈದ್ಯ ಬಾಲಕೃಷ್ಣ ಅವರು ಕಂಠಪೂರ್ತಿ ಕುಡಿದು ಆಸ್ಪತ್ರೆಯ ಬೆಡ್ ನಲ್ಲಿ ಮಲಗಿದ್ದಾರೆ.
ಇದನ್ನೂ ಓದಿ:ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. ಮಹಿಳೆಯರಿಗೆ ಬೆಳಗ್ಗೆ 8 ಗಂಟೆಗೆ ಬರಲು ಹೇಳಿದ್ದರು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು. ಆದರೆ 8 ಗಂಟೆಗೆ ಬರಬೇಕಾಗಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಬಾಲಕೃಷ್ಣ ಬಂದಿದ್ದು 3 ಗಂಟೆಗೆ. ಬರುವಾಗಲೇ ವೈದ್ಯ ಬಾಲಕೃಷ್ಣ ಕಂಠಪೂರ್ತಿ ಕುಡಿದು ಬಂದು ಸಂತಾನಹರಣ ಚಿಕಿತ್ಸೆ ಮಾಡಬೇಕಾದ ಆಪರೇಷನ್ ಹಾಸಿಗೆ ಮೇಲೆ ಮಲಗಿದ್ದಾರೆ.
ಇದನ್ನು ಅನಸ್ತೇಸಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರ ಸಂಬಂಧಿಗಳು ಸಿಟ್ಟಾಗಿದ್ದು, ವೈದ್ಯರ ವಿರುದ್ಧ ಕೂಗಾಡಿದ್ದಾರೆ.
ಸಿಬ್ಬಂದಿ ಡ್ರಾಮಾ: ಕುಡಿದು ಬಂದ ವೈದ್ಯರಿಗೆ ಶುಗರ್ ನಾಟಕವಾಡಿದ ಆಸ್ಪತ್ರೆ ಸಿಬ್ಬಂದಿ ಎಸ್ಕೇಪ್ ಮಾಡಿಸಿದ್ದಾರೆ. ವೈದ್ಯರಿಗೆ ಏನೋ ಆಗಿದೆ, ಶುಗರ್ ಕಡಿಮೆಯಾಗಿದೆ, ಬಿಪಿ ಜಾಸ್ತಿ ಆಗಿದೆಯೆಂದು ಹೈ ಡ್ರಾಮಾ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

Kottigehara: ಅಕ್ರಮ ಭೂ ಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ ವಿರುದ್ದ ಪ್ರತಿಭಟನೆ

Chikkamagaluru; ವ್ಯಕ್ತಿಯ ಮೇಲೆ ಲಾಂಗ್ ಬೀಸಿದ ಯುವಕ

KSRTC ಕೆಟ್ಟು ನಿಂತು ಪರದಾಡಿದ ಪ್ರಯಾಣಿಕರು: ನೆರವಿಗೆ ಬಂದ ಶಾಸಕಿ ನಯನಾ ಮೋಟಮ್ಮ
MUST WATCH
ಹೊಸ ಸೇರ್ಪಡೆ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!