Chikkamagaluru; ಮಲೆನಾಡು ಭಾಗದಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ ಭೀತಿ
Team Udayavani, Feb 8, 2024, 1:23 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್ ಡಿ) ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೂ 7 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಶೃಂಗೇರಿ ತಾಲೂಕಿನ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾರೆ.
ಮಂಗನ ಕಾಯಿಲೆಗೆ ಬಾಧಿತರಾದ 7 ಜನರಲ್ಲಿ ಮೂರು ಜನ ಗುಣಮುಖರಾಗಿದ್ದು ಮೂರು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹರಡದಂತೆ ಆರೋಗ್ಯ ಇಲಾಖೆಯಿಂದ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಕಾಯಿಲೆ ಕಾಣಿಸಿಕೊಂಡ ಪ್ರದೇಶದಲ್ಲಿನ ಉಣ್ಣೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಕಾಡಿಗೆ ತೆರಳುವಾಗ ಉಣ್ಣೆಗಳ ಮೈಮೇಲೆ ಹತ್ತದಂತೆ ಔಷಧ ನೀಡಲಾಗುತ್ತಿದೆ. ಹಾಗೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು