ಕೊಪ್ಪದಲ್ಲಿ ಕಾರುಗಳ ನಡುವೆ ಢಿಕ್ಕಿ: ಶಿವಮೊಗ್ಗ ಮೂಲದ ಇಬ್ಬರ ದುರ್ಮರಣ
Team Udayavani, Mar 7, 2020, 11:59 AM IST
ಕೊಪ್ಪ: ಕ್ವಿಡ್ ಕಾರು ಮತ್ತು ಇನೋವಾ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿ ಬಳಿ ಘಟನೆ ಶನಿವಾರ ಮುಂಜಾನೆ ವರದಿಯಾಗಿದೆ.
ಶಿವಮೊಗ್ಗ ಮೂಲದ ನಾಸಿರ್ ಹಾಗೂ ಮಹಮದ್ ಆರೀಫ್ ಅಪಘಾತದಲ್ಲಿ ಮೃತಪಟ್ಟವರು.
ಶಿವಮೊಗ್ಗದಿಂದ ಕೊಪ್ಪಕ್ಕೆ ಬರುತ್ತಿದ್ದ ಕ್ವಿಡ್ ಕಾರು ಹಾಗೂ ಕೊಪ್ಪದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಇನೋವಾ ಕಾರುಗಳ ನಡುವೆ ಢಿಕ್ಕಿ ಸಂಭವಿಸಿದೆ.
ಕ್ವಿಡ್ ಕಾರಿನ ಚಾಲಕನಿಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಆಸ್ಪತ್ರೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು