Kottigehara: ಬಸ್ ಬ್ರೇಕ್‌ ಫೇಲ್; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ


Team Udayavani, Mar 8, 2024, 10:12 AM IST

4-kottigehara

ಕೊಟ್ಟಿಗೆಹಾರ: ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್‌ ಫೇಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ಬಸ್ಸಿನ ಬ್ರೇಕ್ ಕಂಟ್ರೋಲ್ ತಪ್ತಿದ್ದಂತೆ ಅನಿಸಿದಾಗ ಚಾಲಕ ಸಂತೋಷ್ ಡಿವೈಡರ್ ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿ, ಚಾಲಕ, ನಿರ್ವಾಹಕ ಸೇರಿದಂತೆ 70 ಕ್ಕಿಂತ ಹೆಚ್ಚು ಪ್ರಯಾಣಿಕರ ಜೀವ ಕಾಪಾಡಿದ್ದಾರೆ.

ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಬ್ರೇಕ್‌ಫೇಲ್ ಆದ ಹಿನ್ನೆಲೆ ಚಾಲಕ ಹರಸಾಹಸ ಪಟ್ಟು, ಚಾಲಕನ ಸಮಯ ಪ್ರಜ್ಞೆ ತೋರಿದ್ದಾರೆ. ಬಸ್‌ ಡಿವೈಡರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ ಹೊರ ಬಂದಿದೆ.

ಭಯಾನಕ ತಿರುವುಗಳಿಂದಲೇ ಕೂಡಿರುವ ಚಾರ್ಮಾಡಿ ಘಾಟ್ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದಲ್ಲಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.