ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಮಾಜಿ ಸಚಿವೆ ಮೋಟಮ್ಮ ಅವರ ಸಹೋದರನ ಕಾರು
Team Udayavani, Jul 6, 2022, 7:52 PM IST
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದು ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೆಮೂಡಿಗೆರೆಯಲ್ಲಿ ನಡೆದಿದೆ.
ಮಾಜಿ ಸಚಿವೆ ಮೋಟಮ್ಮ ಸಹೋದರ ಅನಂತು ಅವರ ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಕಾರಿನಲ್ಲಿದ್ದ ಎಂ.ಎಸ್ ಅನಂತು ಪತ್ನಿ ಸೇರಿದಂತೆ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾರಿನ ಮೇಲೆ ಮರದ ಕೊಂಬೆಗಳು ಬೀಳುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಬಿರುಗಾಳಿಯ ಆರ್ಭಟವು ಜೋರಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
ಇದನ್ನೂ ಓದಿ : ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು
ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ
ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?
ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್
ಮಳೆಗಾಲದ ಆರೋಗ್ಯಕ್ಕೆ ಮನೆ ಮದ್ದು…ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಮಹತ್ವವೇನು?
ಸೊರಬ: ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ; ಅದೃಷ್ಟವಶಾತ್ ಮಕ್ಕಳು ಪಾರು
ಬೆಳ್ಳಿ ಗೆದ್ದ ಮಹಿಳಾ ಕ್ರಿಕೆಟ್ ತಂಡಕ್ಕೆ ಸಚಿವ ಡಾ.ನಾರಾಯಣಗೌಡ ಅಭಿನಂದನೆ
ಮಾರ್ಕೋನಹಳ್ಳಿ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ : ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್